IPL 2026 Final

IPL 2026 Final: 2ನೇ ಬಾರಿಗೆ ಪ್ರಶಸ್ತಿ ಗೆದ್ದ RCB; ಬೆಂಗಳೂರು ಅಷ್ಟೇ ಅಲ್ಲ.. ದೇಶಾದ್ಯಂತ ಅಭಿಮಾನಿಗಳ ವಿಜಯೋತ್ಸವ
ಕ್ರಿಕೆಟ್

IPL 2026 Final: 2ನೇ ಬಾರಿಗೆ ಪ್ರಶಸ್ತಿ ಗೆದ್ದ RCB; ಬೆಂಗಳೂರು ಅಷ್ಟೇ ಅಲ್ಲ.. ದೇಶಾದ್ಯಂತ ಅಭಿಮಾನಿಗಳ ವಿಜಯೋತ್ಸವ

ಪಂದ್ಯದ ಕೊನೆಯ ಕ್ಷಣಗಳಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಭರ್ಜರಿ ಸಿಕ್ಸರ್ ಆರ್‌ಸಿಬಿಗೆ ವಿಜಯ ತಂದುಕೊಟ್ಟ ತಕ್ಷಣವೇ ಕ್ರೀಡಾಂಗಣ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಸಂಭ್ರಮ ಸ್ಫೋಟಗೊಂಡಿತು.

IPL ಫೈನಲ್ ಪಂದ್ಯವನ್ನು ಮುಂದೂಡಬೇಕಿತ್ತು: ಸುನೀಲ್ ಗವಾಸ್ಕರ್ ಹೇಳಿಕೆಗೆ ಗುಜರಾತ್ ಟೈಟಾನ್ಸ್ ಪ್ರತಿಕ್ರಿಯೆ; RCBಗೆ ಅಭಿನಂದನೆ
ಕ್ರಿಕೆಟ್

IPL ಫೈನಲ್ ಪಂದ್ಯವನ್ನು ಮುಂದೂಡಬೇಕಿತ್ತು: ಸುನೀಲ್ ಗವಾಸ್ಕರ್ ಹೇಳಿಕೆಗೆ ಗುಜರಾತ್ ಟೈಟಾನ್ಸ್ ಪ್ರತಿಕ್ರಿಯೆ; RCBಗೆ ಅಭಿನಂದನೆ

ಶುಭಮನ್ ಗಿಲ್ ನೇತೃತ್ವದ ತಂಡವು ಶನಿವಾರ ಸಂಜೆ ತಡವಾಗಿ ಅಹಮದಾಬಾದ್ ತಲುಪಿತು. ನಂತರ 24 ಗಂಟೆಗಳಿಗಿಂತ ಕಡಿಮೆ ಸಮಯದ ತಯಾರಿಯೊಂದಿಗೆ ಭಾನುವಾರ ನಡೆದ ಐಪಿಎಲ್ ಫೈನಲ್‌ ಪ್ರವೇಶಿಸಿತು.

IPL 2026 Final: RCB ತಂಡಕ್ಕೆ 156 ರನ್ ಗುರಿ ನೀಡಿದ Gujarat Titans
ಕ್ರಿಕೆಟ್

IPL 2026 Final: RCB ತಂಡಕ್ಕೆ 156 ರನ್ ಗುರಿ ನೀಡಿದ Gujarat Titans

ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ವಾಷಿಂಗ್ಟನ್ ಸುಂದರ್ ಹೋರಾಟದ ಇನ್ನಿಂಗ್ಸ್ ಆಡಿದ್ದು 37 ಎಸೆತಗಳಲ್ಲಿ 50 ರನ್ ಗಳಿಸಿದರು.

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd
ಕ್ರಿಕೆಟ್

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

ಆರ್ ಸಿಬಿಯ ಇಂಪ್ಯಾಕ್ಟ್ ಸಬ್ ಆಗಿ ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೌಹ್ವಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್ ಇರಲಿದ್ದಾರೆ.

IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ'; ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್
ಕ್ರಿಕೆಟ್

IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ'; ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್

ಆರ್‌ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್ (Romario Shepherd) ಅವರನ್ನು ಫೈನಲ್‌ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ; ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ..
ಕ್ರಿಕೆಟ್

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ; ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ..

ಮೊದಲ ಆರು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಸಾಧಾರಣ ಆರಂಭ ಕಂಡಿದ್ದ ಶುಭ್ ಮನ್ ಗಿಲ್ ಪಡೆ, ನಂತರದ 10 ಪಂದ್ಯಗಳಲ್ಲಿ ಏಳು ಗೆಲುವುಗಳನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆದುಕೊಂಡಿತು.

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?
ಕ್ರಿಕೆಟ್

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಫೈನಲ್ ಪಂದ್ಯ ಭಾನುವಾರ ಹಾಗೂ ಮೀಸಲು ದಿನವಾದ ಸೋಮವಾರ ಎರಡೂ ದಿನಗಳಲ್ಲೂ ಸಂಪೂರ್ಣವಾಗಿ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

ಮೇ 31ರಂದು IPL Final: ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಲಗಾಮು; ಮಾರ್ಗಸೂಚಿ ಪ್ರಕಟಿಸಿದ ಪೊಲೀಸರು!
ಕ್ರಿಕೆಟ್

ಮೇ 31ರಂದು IPL Final: ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಲಗಾಮು; ಮಾರ್ಗಸೂಚಿ ಪ್ರಕಟಿಸಿದ ಪೊಲೀಸರು!

ಮೇ 31ರಂದು ನಡೆಯಲಿರುವ ಐಪಿಎಲ್ 2026ರ ಫೈನಲ್ ಪಂದ್ಯದ ನಂತರ ಅಭಿಮಾನಿಗಳ ಸಂಭ್ರಮಾಚರಣೆ ಬೆಂಗಳೂರು ಪೊಲೀಸರು ಕೆಲ ಬ್ರೇಕ್ ಹಾಕಿದ್ದಾರೆ. ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಕೂಗಾಡುತ್ತ ಆಚರಣೆಗಳನ್ನು ಮಾಡಬಾರದು.

IPL 2026, Qualifier 1: GT ಮಣಿಸಿ RCB ಫೈನಲ್‌ಗೆ ಎಂಟ್ರಿ; ಫ್ರಾಂಚೈಸಿಯ ಮಾಜಿ ಮಾಲೀಕ ವಿಜಯ್ ಮಲ್ಯ ಸಂದೇಶ!
ಕ್ರಿಕೆಟ್

IPL 2026, Qualifier 1: GT ಮಣಿಸಿ RCB ಫೈನಲ್‌ಗೆ ಎಂಟ್ರಿ; ಫ್ರಾಂಚೈಸಿಯ ಮಾಜಿ ಮಾಲೀಕ ವಿಜಯ್ ಮಲ್ಯ ಸಂದೇಶ!

ಗುಜರಾತ್ ಟೈಟಾನ್ಸ್ ತಂಡವು ಪಾಟೀದಾರ್ ಅವರ ಎರಡು ಬಾರಿ ಕ್ಯಾಚ್ ಕೈಬಿಟ್ಟಿತು. ನಂತರ ಅವರು ಒಂಬತ್ತು ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳನ್ನು ಬಾರಿಸುವ ಮೂಲಕ ಪಂದ್ಯವನ್ನು ತಲೆಕೆಳಗಾಗಿಸಿದರು.