IPL 2026

IPL 2026: LSG ಪರ ಡೆಬ್ಯೂ ಪಂದ್ಯದಲ್ಲೇ ಉತ್ತಮ ಪ್ರದರ್ಶನ; ಪುತ್ರ ಅರ್ಜುನ್ ಹೊಗಳಿ ಪೋಸ್ಟ್ ಹಂಚಿಕೊಂಡ ಸಚಿನ್ ತೆಂಡೂಲ್ಕರ್!
ಐಪಿಎಲ್ 2026ರ ಪ್ಲೇಆಫ್‌ನಿಂದ ಎಲ್‌ಎಸ್‌ಜಿ ಹೊರಗುಳಿದಿದ್ದು, ಅರ್ಜುನ್ ಅವರಿಗೆ ಈ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅವಕಾಶ ನೀಡಲಾಯಿತು. ಅವರಿಗೆ ಐದು ಎಸೆತಗಳನ್ನು ಬ್ಯಾಟ್ ಮಾಡುವ ಅವಕಾಶ ಕೂಡ ಸಿಕ್ಕಿತು.

IPL 2026: ಫೈನಲ್‌ಗೆ ಬರುವ ಮುನ್ನ RCB ತಂಡಕ್ಕೆ ಆಘಾತ; ಸ್ಫೋಟಕ ಬ್ಯಾಟರ್ ಟೂರ್ನಿಯಿಂದ ಹೊರಕ್ಕೆ!
ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾರಿ ಹಿನ್ನಡೆ ಅನುಭವಿಸಿದೆ. ಯುವ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ ಗಾಯದ ಕಾರಣದಿಂದಾಗಿ ಇಂಗ್ಲೆಂಡ್‌ಗೆ ಮರಳಿದ್ದಾರೆ.

'ನೋಡ್ತಿರಿ ನಾನೇನ್ ಮಾಡ್ತೀನಿ..': ವಿರಾಟ್ ಕೊಹ್ಲಿ ಜೊತೆಗಿನ ವಾಗ್ವಾದದ ನಂತರ ಟ್ರಾವಿಸ್ ಹೆಡ್ ಪೋಸ್ಟ್ ವೈರಲ್!
2026ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಶುಕ್ರವಾರದಂದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ನಂತರ ದೊಡ್ಡ ವಿವಾದ ಭುಗಿಲೆದ್ದಿತು.

IPL 2026: ಇದೇನಿದು.. ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಬಗ್ಗೆ ಕಾವ್ಯ ಮಾರನ್ ಕಿಡಿ! Video ವೈರಲ್
ಪಂದ್ಯ ಮುಗಿದ ನಂತರವೂ ಕೊಹ್ಲಿ, ಟ್ರಾವಿಸ್ ಹೆಡ್ ಗೆ ಹ್ಯಾಂಡ್ ಶೇಕ್ ಮಾಡದೆ ತೆರಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರವಾಗಿದೆ.

IPL 2026: RCB ಬ್ಯಾಟಿಂಗ್ ವೇಳೆ ಮಾತಿನ ಚಕಮಕಿ, ಟ್ರಾವಿಸ್ ಹೆಡ್ ಗೆ 'ಹ್ಯಾಂಡ್‌ಶೇಕ್' ಮಾಡದ ವಿರಾಟ್ ಕೊಹ್ಲಿ! Video
ಸನ್ ರೈಸರ್ಸ್ ಹೈದರಾಬಾದ್ ನೀಡಿದ 256ರ ಬೃಹತ್ ಮೊತ್ತವನ್ನು ಚೇಸ್ ಮಾಡುವ ವೇಳೆ, ಕೊಹ್ಲಿ ಮತ್ತು ಟ್ರಾವಿಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಟ್ರಾವಿಸ್ ಹೆಡ್ ಹೇಳಿದ ಯಾವುದೋ ಒಂದು ಮಾತು ಕೊಹ್ಲಿಯನ್ನು ಕೆರಳಿಸಿದೆ.

IPL 2026: SRH ಕನಸಿಗೆ ಕೊಳ್ಳಿ ಇಟ್ಟ RCB, ಗೆಲುವಿನ ಹೊರತಾಗಿಯೂ Eliminater ಅನಿವಾರ್ಯ!
ಆರ್ ಸಿಬಿ 18 ಅಂಕಗಳೊಂದಿಗೆ +0.783 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿದ್ದು, +0.695 ನೆಟ್ ರನ್ ರೇಟ್ ಹೊಂದಿರುವ ಗುಜರಾತ್ ಟೈಟನ್ 2ನೇ ಸ್ಥಾನದಲ್ಲಿದೆ.

IPL 2026: SRH ವಿರುದ್ಧ RCB ಗೆ ಸೋಲು, ಸೋತರೂ ಅಗ್ರ ಸ್ಥಾನ ಅಬಾಧಿತ! ಕ್ವಾಲಿಫೈಯರ್ ಗೆ ಲಗ್ಗೆ
ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ.

IPL 2026: ಜಾಗತಿಕ ಕ್ರಿಕೆಟ್ ನಲ್ಲಿ ಇತಿಹಾಸ ಬರೆದ Virat Kohli, ಈ ಸಾಧನೆ ಮಾಡಿದ ಮೊದಲ ಆಟಗಾರ, ರೇಸ್ ನಲ್ಲಿ Babar Azam
ಆರ್ ಸಿಬಿಗೆ ವೆಂಕಟೇಶ್ ಅಯ್ಯರ್ ಜೊತೆಗೂಡಿ ಅರ್ಧಶತಕದ (60) ಜೊತೆಯಾಟವಾಡಿದರು. ಈ ಪಂದ್ಯದಲ್ಲಿ ಕೊಹ್ಲಿ 11 ಎಸೆತಗಳಲ್ಲಿ 15ರನ್ ಗಳಿಸಿ ಸಕಿಬ್ ಅಲ್ ಹಸನ್ ಬೌಲಿಂಗ್ ನಲ್ಲಿ ಔಟಾದರು.

IPL 2026: Top 2 ಸ್ಥಾನಕ್ಕಾಗಿ ಮದಗಜಗಳ ಕಾದಾಟ, 256 ರನ್ ಗಳ ಬೃಹತ್ ಮೊತ್ತ ಪೇರಿಸಿದ SRH, RCBಗೆ ಬೇಕು ಕನಿಷ್ಟ 166 ರನ್!
ಸನ್ ರೈಸರ್ಸ್ ಹೈದರಾಬಾದ್ ತಂಡ ಸ್ಫೋಟಕ ಬ್ಯಾಟಿಂಗ್ ನಡೆಸಿ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್ ಕಲೆಹಾಕಿತು.

