IPL 2026

IPL 2026: ದೊಡ್ಡ ಸಿಂಹಗಳು ಜೋರಾಗಿ ಗರ್ಜಿಸಿವೆ; RCB ಗೆಲುವಿನ ಬಗ್ಗೆ ವಿಜಯ್ ಮಲ್ಯ!
ನಮ್ಮ ದೊಡ್ಡ ಸಿಂಹಗಳು ಜೋರಾಗಿ ಘರ್ಜಿಸಿ ನಮ್ಮೆಲ್ಲರನ್ನೂ ಹೆಮ್ಮೆಪಡುವಂತೆ ಮಾಡಿವೆ. ಅತ್ಯುತ್ತಮವಾಗಿ ಆಡಿದ್ದೀರಿ (Very well done you beauties)ಎಂದು ಹೇಳಿದ್ದಾರೆ.

'ಆತ ವಿಚ್ಛೇದಿತ, ನಾನು ಆತನನ್ನು ಬ್ಲಾಕ್ ಮಾಡಿದ್ದೇನೆ': ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನ ಬಗ್ಗೆ ಬಾಲಿವುಡ್ ನಟಿ ಸ್ಫೋಟಕ ಹೇಳಿಕೆ
ಆಟಗಾರ ತಮ್ಮ ವಾಟ್ಸಾಪ್ ಸ್ಟೇಟಸ್‌ಗಳಿಗೆ 'ಹಾಟ್' ಮತ್ತು 'ಬ್ಯೂಟಿಫುಲ್' ಎಂದು ಕಮೆಂಟ್ ಮಾಡುತ್ತಿದ್ದರು. ಅವರೊಂದಿಗೆ ಮಾತನಾಡಲು ಆಸಕ್ತಿ ಇಲ್ಲ ಮತ್ತು ಅವರನ್ನು ಬ್ಲಾಕ್ ಮಾಡಿದ್ದೇನೆ ಎಂದು ನಟಿ ಹೇಳಿದ್ದಾರೆ.

RCB Chase vs GT: ಕೊಹ್ಲಿ ಕ್ರೀಸ್ ನಲ್ಲಿ ಇರುವವರೆಗೂ ಆತಂಕವಿರಲಿಲ್ಲ- ದೇವದತ್ ಪಡಿಕ್ಕಲ್
ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವುದರಲ್ಲಿ ಆರ್ ಸಿಬಿಯ ಬೌಲಿಂಗ್ ಪ್ರಮುಖ ಕಾರಣವಾಗಿದೆ. ಏಕೆಂದರೆ ಅವರು ಟೂರ್ನಿಯುದ್ಧಕ್ಕೂ ಸ್ಥಿರ ಪ್ರದರ್ಶನ ನೀಡಿದ್ದಾರೆ.

ಅಹಮದಾಬಾದ್‌ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್; Video
ಹಾಲಿ ಚಾಂಪಿಯನ್ ಆರ್‌ಸಿಬಿ ಆಗಿದ್ದರಿಂದ, ಆರಂಭದಲ್ಲಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿತ್ತು. ನಂತರ, ಬಿಸಿಸಿಐ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿತು.
IPL ಫೈನಲ್ ಪಂದ್ಯವನ್ನು ಮುಂದೂಡಬೇಕಿತ್ತು: ಸುನೀಲ್ ಗವಾಸ್ಕರ್ ಹೇಳಿಕೆಗೆ ಗುಜರಾತ್ ಟೈಟಾನ್ಸ್ ಪ್ರತಿಕ್ರಿಯೆ; RCBಗೆ ಅಭಿನಂದನೆ
ಶುಭಮನ್ ಗಿಲ್ ನೇತೃತ್ವದ ತಂಡವು ಶನಿವಾರ ಸಂಜೆ ತಡವಾಗಿ ಅಹಮದಾಬಾದ್ ತಲುಪಿತು. ನಂತರ 24 ಗಂಟೆಗಳಿಗಿಂತ ಕಡಿಮೆ ಸಮಯದ ತಯಾರಿಯೊಂದಿಗೆ ಭಾನುವಾರ ನಡೆದ ಐಪಿಎಲ್ ಫೈನಲ್ ಪ್ರವೇಶಿಸಿತು.

IPL 2026: ಐದು ಪ್ರಶಸ್ತಿ ಪಡೆದ Vaibhav Sooryavanshi; ಗಳಿಸಿದ ಹಣ ಎಷ್ಟು ಕೋಟಿ ಗೊತ್ತಾ?
ವೈಭವ್ ಸೂರ್ಯವಂಶಿ ತಮ್ಮ ರಿಟೈನರ್ ಮೊತ್ತ, ಪಂದ್ಯ ಶುಲ್ಕ ಹಾಗೂ ವಿವಿಧ ನಗದು ಬಹುಮಾನಗಳ ಮೂಲಕವೇ ಬರೊಬ್ಬರಿ 2.50 ಕೋಟಿಗೂ ಹೆಚ್ಚು ಆದಾಯ ಗಳಿಸಿದ್ದಾರೆ.

ಮುಂದಿನ ವರ್ಷವೂ 'ನಮ್ದೇ ಕಪ್': ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ RCB ಮಾಲೀಕ ಕುಮಾರ್ ಮಂಗಳಂ ಬಿರ್ಲಾ!
ಮೊದಲ ಇನ್ನಿಂಗ್ಸ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 8 ವಿಕೆಟ್ ನಷ್ಟಕ್ಕೆ 155ಕ್ಕೆ ಸಿಮೀತಗೊಳಿಸಿದ ರಜತ್ ಪಾಟಿದಾರ್ ನೇತೃತ್ವದ ತಂಡ ಐದು ವಿಕೆಟ್‌ಗಳಿಂದ ಸುಲಭ ಜಯ ಸಾಧಿಸಿತು.
IPL 2026: 'ನನ್ನ ಮೇಲೆ ಒತ್ತಡ ಹೆಚ್ಚಿದೆ'; ಫಿಟ್‌ನೆಟ್ ಕುರಿತು ಎದ್ದಿರುವ ಪ್ರಶ್ನೆಗಳಿಗೆ 'ವಂಡರ್ ಕಿಡ್' ವೈಭವ್ ಸೂರ್ಯವಂಶಿ ಉತ್ತರ!
ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಪಡೆದ ನಂತರ ಮಾತನಾಡಿದ ಅವರು, 'ಇದು ಚೆನ್ನಾಗಿದೆ. ಇದು ಹೆಮ್ಮೆಯ ಕ್ಷಣ ಮತ್ತು ಮುಂದಿನ ಆವೃತ್ತಿಯಲ್ಲಿಯೂ ನಾನು ಉತ್ತಮವಾಗಿ ಆಡಲು ಪ್ರಯತ್ನಿಸುತ್ತೇನೆ' ಎಂದರು.

IPL 2026: ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮಸ್ತ್ ಡ್ಯಾನ್ಸ್! Video ವೈರಲ್
ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

