IPL 2026

IPL 2026: ಜಸ್ಪ್ರೀತ್ ಬುಮ್ರಾ ಮಾಡದ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಈ ಸಾಧನೆ ಮಾಡಿದ ಮೊದಲ ವೇಗಿ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯದಲ್ಲಿ, ಆಯುಷ್ ಮ್ಹಾತ್ರೆ ಅವರ ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ದಾಖಲೆ ಬರೆದರು.
IPL 2026: CSK ಸರ್ಫರಾಜ್ ಖಾನ್ ಆಟಕ್ಕೆ RCB ಆಟಗಾರ ವಿರಾಟ್ ಕೊಹ್ಲಿ ಕ್ಲೀನ್ ಬೌಲ್ಡ್! Video
ಸಿಎಸ್ಕೆ ತಂಡ ತನ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತು ಆಯುಷ್ ಮ್ಹಾತ್ರೆ ಅವರನ್ನು ಕಳೆದುಕೊಂಡ ನಂತರ ಸರ್ಫರಾಜ್ ಖಾನ್ ಅಬ್ಬರದ ಅರ್ಧಶತಕ ಗಳಿಸಿದರು.

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!
ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ನಗೆ ಬೀರಿದೆ.

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB
ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಫೋಟಕ ಬ್ಯಾಟಿಂಗ್ ಮಾಡಿದೆ. ಆರ್ಸಿಬಿ ಬ್ಯಾಟ್ಸ್ಮನ್ಗಳು ಸಿಎಸ್ಕೆ ಬೌಲರ್ಗಳನ್ನು ಛಿದ್ರಗೊಳಿಸಿದರು.

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka
ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026)ರ 10ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಲಕ್ನೋ ಸೂಪರ್ಜೈಂಟ್ಸ್ ತನ್ನ ಮೊದಲ ಗೆಲುವು ದಾಖಲಿಸಿತು.

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ; Virat Kohli ಮತ್ತೆ ನಂಬರ್ 1
ಐಪಿಎಲ್ 19ನೇ ಸೀಸನ್ನ ಲೀಗ್ ಹಂತದ 11ನೇ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ನಡೆಯುತ್ತಿದೆ.

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ; ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!
ಇಂಡಿಯನ್ ಪ್ರಿಮಿಯರ್ ಲೀಗ್ (IPL ) 2026ರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಾಯಕ ರಿಷಭ್ ಪಂತ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

IPL 2026: B***s of Steel; ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!
ರಿಯಾನ್ ಪರಾಗ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಬ್ಯಾಕ್-ಟು-ಬ್ಯಾಕ್ ಗೆಲುವುಗಳನ್ನು ಪಡೆದುಕೊಳ್ಳುತ್ತಿದೆ.

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್; ಕೊನೆಯ ಓವರ್ನಲ್ಲಿ ಸೋತ Gujarat Titans
ಇಂಡಿಯನ್ ಪ್ರಿಮಿಯರ್ ಲೀಗ್ (2026) ಟೂರ್ನಮೆಂಟ್ 9ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರೋಚಿತ ಸೋಲು ಅನುಭವಿಸಿದೆ.

