IPL 2026
IPL 2026: 'ಪಂಜಾಬ್ ಕಿಂಗ್ಸ್ ತಂಡಕ್ಕೆ ಆಗಿದ್ದು ನಮಗೂ ಆಗಬಾರದು'; ರಾಜಸ್ಥಾನ್ ರಾಯಲ್ಸ್ ವೇಗಿ ಜೋಫ್ರಾ ಆರ್ಚರ್
ಚೋಫ್ರಾ ಆರ್ಚರ್ ತಮ್ಮ ಮೊದಲ ಮೂರು ಓವರ್‌ಗಳಲ್ಲಿಯೇ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರನ್ನು ಔಟ್ ಮಾಡಿ 244 ರನ್‌ಗಳ ದೊಡ್ಡ ಗುರಿಯನ್ನು ಬೆನ್ನಟ್ಟುತ್ತಿದ್ದ SRHಗೆ ಶಾಕ್ ನೀಡಿದರು.

Qualifier 2: RR ವಂಡರ್ ಕಿಡ್ ವೈಭವ್ ಸೂರ್ಯವಂಶಿಯನ್ನು ತಡೆಯಲು GT ಮಾಸ್ಟರ್ ಪ್ಲ್ಯಾನ್; ಫೈನಲ್‌ನಲ್ಲಿ RCB ಎದುರು ಸೆಣಸೋರು ಯಾರು?
ಕ್ವಾಲಿಫೈಯರ್ 2ನಲ್ಲಿ ಗೆಲುವು ಸಾಧಿಸಿದ ತಂಡವು ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಬೇಕಿದೆ.

'Haters ನಿನಗೆ 15 ವರ್ಷ ವಯಸ್ಸಲ್ಲ ಎನ್ನುತ್ತಾರೆ': ವೈಭವ್ ಸೂರ್ಯವಂಶಿ ಕುರಿತು ಸ್ಫೋಟಕ ಹೇಳಿಕೆ ನೀಡಿದ ಐಪಿಎಲ್ ದಿಗ್ಗಜ ಆಂಡ್ರೆ ರಸೆಲ್!
ರಸೆಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸೂರ್ಯವಂಶಿ ಬಗ್ಗೆ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

IPL 2026: 'ನನ್ನ ಗಮನ ಸಿಕ್ಸರ್‌ಗಳ ಮೇಲೆ ಇತ್ತು, ಮುಂದೆ ಶತಕ ಗಳಿಸುತ್ತೇನೆ'- ವೈಭವ್ ಸೂರ್ಯವಂಶಿ; Video
ಕೇವಲ 29 ಚೆಂಡುಗಳಲ್ಲಿ 12 ಸಿಕ್ಸರ್ ಮತ್ತು ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದರು. 334.48 ಅಚ್ಚರಿಯ ಸ್ಟ್ರೈಕ್‌ರೇಟ್‌ನೊಂದಿಗೆ ಅವರು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 47 ರನ್‌ಗಳ ಭರ್ಜರಿ ಜಯ ತಂದುಕೊಟ್ಟು, ಗುಜರಾತ್ ಟೈಟನ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯಕ್ಕೆ ದಾರಿ ಮಾಡಿಕೊಟ್ಟರು.

ಶೀಘ್ರದಲ್ಲೇ ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ?; BCCI, RR ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಎಚ್ಚರಿಕೆ!
ಪವರ್‌ಪ್ಲೇಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸೂರ್ಯವಂಶಿ ತಮ್ಮ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವರ್ಷ ಪವರ್ ಪ್ಲೇನಲ್ಲಿ ಅವರು 430 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 230 ಆಗಿದೆ.

ವೈಭವ್ ಸೂರ್ಯವಂಶಿಯನ್ನು ತಡೆಯುವುದು ಹೇಗೆ?; ಐಪಿಎಲ್ ಮುಗಿದ ನಂತರ ಹೇಳುತ್ತೇನೆ ಎಂದ RR ವೇಗಿ ಜೋಫ್ರಾ ಆರ್ಚರ್
ಈಮಧ್ಯೆ, ಎಸ್ಆರ್‌ಎಚ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್, ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದರು

IPL 2026: SRH ವಿರುದ್ಧ RR ಗೆ 47 ರನ್ ಭರ್ಜರಿ ಗೆಲುವು
ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತು. ಆ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 244 ರನ್ ಗಳ ಬೃಹತ್ ಗುರಿ ನೀಡಿತು.

IPL 2026: 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya
ಮುಂಬೈ ಇಂಡಿಯನ್ಸ್ (ಎಂಐ) ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಬರೋಬ್ಬರಿ 40 ಮಿಲಿಯನ್ ಫಾಲೋವರ್ಸ್ ಹೊಂದಿದ್ದ ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್‌ನ್ನು ಡಿಲೀಟ್ ಮಾಡಿದ್ದಾರೆ.

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; SRHಗೆ 244 ರನ್ ಬೃಹತ್ ಗುರಿ ನೀಡಿದ RR
IPL 2026 ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು.

