IPL 2026
IPL 2026: RCBಗೆ ಮತ್ತೆ ಸಂಕಷ್ಟ; ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲು ಮುಂಬೈ ಇಂಡಿಯನ್ಸ್ ನಕಾರ!
ಒಂದು ಫ್ರಾಂಚೈಸಿ ಮತ್ತೊಂದು ಫ್ರಾಂಚೈಸಿಯ ತವರು ನೆಲೆಯಿಂದ ಸ್ವಲ್ಪ ದೂರದಲ್ಲಿ ನೆಲೆ ಸ್ಥಾಪಿಸಲು ಬಯಸಿದರೆ, ಅದಕ್ಕೆ ಅನುಮತಿ ಬೇಕಾಗುತ್ತದೆ. ಅದು ಒಂದೇ ಕ್ಯಾಚ್‌ಮೆಂಟ್ ಪ್ರದೇಶ. ವಾಂಖೆಡೆ ಮತ್ತು ಡಿವೈ ಪಾಟೀಲ್ ದೂರದಲ್ಲಿಲ್ಲ.

IPL 2026: ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಪರ ಕೆ.ಎಲ್ ರಾಹುಲ್ ಶತಕ; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಳ್ಳೆಯ ಸುದ್ದಿ!
ಮುಂಬೈ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಎರಡನೇ ಇನಿಂಗ್ಸ್‌ನಲ್ಲಿ ರಾಹುಲ್ 147 ಎಸೆತಗಳಲ್ಲಿ ಶತಕ ಬಾರಿಸಿದರು.

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!
ಆಫ್-ಫೀಲ್ಡ್ ವಿವಾದಗಳ ಹೊರತಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕಳೆದ ವರ್ಷದಿಂದ ಮೈದಾನದಲ್ಲಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ ವರ್ಷ ಫ್ರಾಂಚೈಸಿ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ.

IPL 2026: ಅಭ್ಯಾಸ ಆರಂಭಿಸಿದ ಎಂಎಸ್ ಧೋನಿ; ಈ ಬಾರಿ ಐಪಿಎಲ್ ಅಂಕಪಟ್ಟಿಯಲ್ಲಿ ಮೇಲೇರುತ್ತಾ CSK?
ಕೆಲವು ದಿನಗಳ ಹಿಂದೆ, ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ) ಧೋನಿ ಅವರ ತರಬೇತಿ ಅವಧಿಯ ಒಂದು ಗ್ಲಿಂಪ್ಸ್ ಅನ್ನು ಹಂಚಿಕೊಂಡಿತು.

RCB ಖರೀದಿಗೆ 'ಆದಾರ್ ಪೂನಾವಾಲಾ' ತೀವ್ರ ಕಸರತ್ತು!
ಯುನೈಟಡ್ ಸ್ಪಿರಿಟ್ಸ್ ಲಿ. (ಯುಎಸ್‌ಎಲ್) ಒಡೆತನದಲ್ಲಿರುವ ಆರ್ ಸಿಬಿ ತಂಡವನ್ನು 2 ಬಿಲಿಯನ್ ಡಾಲರ್ ಗೆ ಮಾರಾಟಕ್ಕೆ ಇಡಲಾಗಿದೆ ಎಂದು ವರದಿಗಳು ಹೇಳಿವೆ.
'ಕೆಲವು ಗ್ರೇ ಏರಿಯಾಗಳಿವೆ': ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜಿಸುವ ಬಗ್ಗೆ ಮೌನ ಮುರಿದ RCB!
ಕಳೆದ ವರ್ಷ ಜೂನ್ 4 ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವಿಗೀಡಾದ ನಂತರ ಚಿನ್ನಸ್ವಾಮಿಯಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್
ಕಾಲ್ತುಳಿತ ಪ್ರಕರಣ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಆಡುವಂತೆ ಮಾಡಲು ನಾವು ಹರಸಾಹಸ ಪಡುತ್ತಿದ್ದೇವೆ. ಆದರೆ RCB ಮಾತ್ರ ಹಿಂಜರಿಯುತ್ತಿದೆ ಎಂದು ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
IPL 2026: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಲು RCBಗೆ ಹಿಂಜರಿಕೆ; ಕರ್ನಾಟಕ ಸರ್ಕಾರದ ಹೊಸ ಕಾನೂನಿನ ಭಯ!
ಆರ್‌ಸಿಬಿ ತನ್ನ ಐಪಿಎಲ್ 2026ರ ಐದು ಪಂದ್ಯಗಳನ್ನು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಲು ಬಯಸಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದಿನ್ನೂ ಫಲಪ್ರದವಾಗಿಲ್ಲ.


