ಕ್ರಿಕೆಟ್IPL 2023: ಕೊಹ್ಲಿ ಅರ್ಧ ಶತಕ: ಡೆಲ್ಲಿ ಕ್ಯಾಪಿಟಲ್ಸ್ ಗೆ 175 ರನ್ ಗುರಿ ನೀಡಿದ ಆರ್ ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023)ರ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಆರ್ ಸಿಬಿ 6 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದೆ.