IPL auction

IPL 2025 ಮೆಗಾ ಹರಾಜು: RCB ಮಾಲೀಕರ ಮೇಲೆ ಕರ್ನಾಟಕ ಸರ್ಕಾರ ಒತ್ತಡ? ವರದಿಯಲ್ಲೇನಿದೆ? ವಾಪಸ್ ಬರ್ತಾರಾ KL Rahul?
ಐಪಿಎಲ್ ಇತಿಹಾಸದಲ್ಲಿ ಆರ್ಸಿಬಿ ತಂಡವು ಎಂದಿಗೂ ಸ್ಥಳೀಯ ಪ್ರತಿಭೆಗಳನ್ನು ಗುರಿಯಾಗಿಸಿಕೊಂಡಿಲ್ಲ.

ಐಪಿಎಲ್ ಹರಾಜು: ಯಾವ ತಂಡದ ಬಳಿ ಎಷ್ಟು ಹಣವಿದೆ? ಬಿಡುಗಡೆಯಾದ ಆಟಗಾರಾರು?
ಇದೇ ಡಿಸೆಂಬರ್ 23 ರಂದು ಐಪಿಎಲ್ 2023ರ ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದ್ದು, ಯಾವ ತಂಡದ ಬಳಿ ಎಷ್ಟು ಹಣವಿದೆ? ಬಿಡುಗಡೆಯಾದ ಆಟಾಗರಾರು? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಐಪಿಎಲ್ 2023: ಭಾರತದ 273 ಆಟಗಾರರು, 132 ವಿದೇಶಿ ಆಟಗಾರರು ಹರಾಜು, ಡಿಸೆಂಬರ್ 23 ರಂದು ಆಕ್ಷನ್ ಪ್ರಕ್ರಿಯೆ
ಐಪಿಎಲ್ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ ಭಾರತದ 273 ಆಟಗಾರರು, 132 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದ್ದು, ಇದೇ ಡಿಸೆಂಬರ್ 23 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.

ಐಪಿಎಲ್ 2020: ಬೆಂಗಳೂರು ಬದಲಿಗೆ ಕೋಲ್ಕತ್ತಾದಲ್ಲಿ ಹರಾಜು ಪ್ರಕ್ರಿಯೆ, ಡಿಸೆಂಬರ್ 19ಕ್ಕೆ ಮಹೂರ್ತ ಫಿಕ್ಸ್
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಇದೇ ಮೊದಲ ಬಾರಿಗೆ ಕೋಲ್ಕತ್ತಾದಲ್ಲಿ ಡಿಸೆಂಬರ್ 19 ರಂದು ನಡೆಯಲಿದೆ. ಇದುವರೆಗೆ ಐಪಿಎಲ್ ಹರಾಜು ಪ್ರಕ್ರಿಯೆ ಬಹುತೇಕ ಬೆಂಗಳೂರಿನಲ್ಲಿ ನಡೆಯುತ್ತಿತ್ತು.

ಈ ಆಟಗಾರ ಕ್ರಿಕೆಟ್ ಆಡಿರುತ್ತಿದ್ದರೆ 25 ಕೋಟಿ ರೂ. ಗೆ ಹರಾಜಾಗುತ್ತಿದ್ದರು: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ?
ಈ ಆಟಗಾರ ಇಂದು ಕ್ರಿಕೆಟ್ ಆಡಿರುತ್ತಿದ್ದರೆ ಖಂಡಿತಾ 25 ಕೋಟಿ ರೂಗಳಿಗೆ ಹರಾಜಾಗಿರುತ್ತಿದ್ದರು ಎಂದು ಸುನಿಲ್ ಗಾವಸ್ಕರ್ ಹೇಳಿದ್ದಾರೆ.

ಐಪಿಎಲ್: 8.4 ಕೋಟಿ ರೂ. ಗೆ ಜಯದೇವ್ ಉನದ್ಕಟ್ ರಾಜಸ್ಥಾನ ರಾಯಲ್ಸ್ ಪಾಲು, ನಿರೀಕ್ಷೆಯಲ್ಲಿ ಯುವರಾಜ್ ಸಿಂಗ್
ಬಹುನಿರೀಕ್ಷಿತ ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆ ಜೈಪುರದಲ್ಲಿ ನಡೆಯುತ್ತಿದ್ದು, ಎಡಗೈ ವೇಗಿ ಜಯದೇವ್ ಉನದ್ಕಟ್ ರಾಜಸ್ಥಾನ ರಾಯಲ್ಸ್ ತಂಡಕ್ಕೆ 8.4 ಕೋಟಿ ರೂ. ಗೆ ಮಾರಾಟವಾಗಿದ್ದಾರೆ

ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತೆ, ಆದ್ರೆ ವಿಶ್ವಕಪ್ ಪ್ರತಿ ವರ್ಷ ನಡೆಯಲ್ಲ: ರಾಹುಲ್ ದ್ರಾವಿಡ್
ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ....

'ಅನ್ ಸೋಲ್ಡ್' ಪೂಜಾರಾ ಐಪಿಎಲ್ ಬಿಟ್ಟು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಭಾಗಿ!
ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಕ್ರಿಕೆಟಿಗ ಚೇತೇಶ್ವರ ಪೂಜಾರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

ಯುವಿ, ಗೇಯ್ಲ್ ಸೇರಿ ಐಪಿಎಲ್ ಹರಾಜು ಪ್ರಕ್ರಿಯೆಗೆ 1122 ಕ್ರಿಕೆಟಿಗರ ಸಹಿ: ಬಿಸಿಸಿಐ
ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನ 11ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮುಂಬರುವ ಜನವರಿ 27ರಿಂದ ಆರಂಭವಾಗಲಿದ್ದು, ಒಟ್ಟು 1122 ಆಟಗಾರರು ಹರಾಜು ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

