ಕ್ರಿಕೆಟ್IPL 2025: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು; DC ಬೌಲಿಂಗ್ ಕೋಚ್ ಮುನಾಫ್ ಪಟೇಲ್ಗೆ ದಂಡ!
ಎಂಎಸ್ ಧೋನಿ ನೇತೃತ್ವದಲ್ಲಿ ಭಾರತದ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಪ್ರಮುಖ ಸದಸ್ಯರಾಗಿದ್ದ ಮುನಾಫ್ ಅವರನ್ನು ಕಳೆದ ವರ್ಷ ನವೆಂಬರ್ನಲ್ಲಿ ಜೇಮ್ಸ್ ಹೋಪ್ಸ್ ಬದಲಿಗೆ ಡಿಸಿ ಬೌಲಿಂಗ್ ಕೋಚ್ ಆಗಿ ನೇಮಿಸಲಾಯಿತು.