ಕ್ರಿಕೆಟ್ನಾವೂ ಮನುಷ್ಯರೇ, ಚರ್ಚೆ ಪಂದ್ಯಕ್ಕೇ ಸೀಮಿತವಾಗಿದ್ರೆ ಒಳ್ಳೇದು, ಗೌರವ ಕೊಟ್ಟು ಮಾತಾಡಿ: ಕಮೆಂಟೇಟರ್ ಗಳಿಗೆ Riyan Parag ಚಾಟಿ!
ರಾಜಸ್ತಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಮಂಗಳವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಜಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಆಕ್ರಮಣಕಾರಿಯಾಗಿ ಮಾತನಾಡಿದರು.