IPL Debut

ಅರ್ಜುನ್ ಗೆ ಬಯಸಿದ್ದನ್ನು ಮಾಡುವ ಸ್ವಾತಂತ್ರ್ಯ ಇರಬೇಕು: ಸಚಿನ್ ತೆಂಡೂಲ್ಕರ್
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಕೊನೆಗೂ ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದಾರೆ.

ಕೊನೆಗೂ ಐಪಿಎಲ್ಗೆ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆ
ಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.

