ಕ್ರಿಕೆಟ್IPL 2026: GT ವಿರುದ್ಧದ ಸೋಲಿಗೆ, RR ನಿರ್ಗಮನಕ್ಕೆ ನಾನೇ ಕಾರಣ ಎಂದ ರಾಜಸ್ಥಾನ್ ರಾಯಲ್ಸ್ ಆಟಗಾರ ವೈಭವ್ ಸೂರ್ಯವಂಶಿ!
ಬಿಹಾರದಲ್ಲಿ ಜನಿಸಿದ ವೈಭವ್, ಈ ವರ್ಷ ಪಂದ್ಯಾವಳಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದರು. 237.30ರ ಅಸಾಧಾರಣ ಸ್ಟ್ರೈಕ್ ರೇಟ್ನಲ್ಲಿ 776 ರನ್ಗಳೊಂದಿಗೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಸ್ಥಾನ ಪಡೆದರು.