ಕ್ರಿಕೆಟ್ಐಪಿಎಲ್ ಲೋಗೊ ಮತ್ತು ಎಬಿ ಡಿವಿಲಿಯರ್ಸ್ ಶಾಟ್: ರಹಸ್ಯ ಬಿಚ್ಚಿಟ್ಟ ವೀರೇಂದ್ರ ಸೆಹ್ವಾಗ್!
2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮಿಂಚಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.