ಕ್ರಿಕೆಟ್ಐಪಿಎಲ್ ಮಾಧ್ಯಮ ಹಕ್ಕು 48,390 ಕೋಟಿ ರೂ. ಗೆ ಮಾರಾಟ: ಸ್ಟಾರ್ ಇಂಡಿಯಾ, ವಯಾಕಾಮ್ 18, ಟೈಮ್ಸ್ ಇಂಟರ್ನೆಟ್ ಪಾಲು!
ಐದು ವರ್ಷಗಳ ಐಪಿಎಲ್ ಮಾಧ್ಯಮ ಹಕ್ಕುಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬರೋಬ್ಬರಿ 48,390 ಕೋಟಿ(6.20 ಶತಕೋಟಿ ಡಾಲರ್)ಗೆ ಮಾರಾಟ ಮಾಡುವ ಮೂಲಕ ಐಪಿಎಲ್ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.