IPL Retirement

IPL 2025: MS Dhoni ವಿದಾಯ? 20 ವರ್ಷದಲ್ಲಿ ಇದೇ ಮೊದಲ ಬಾರಿಗೆ ಆಗಮಿಸಿದ 'ಮಾಹಿ' ಪೋಷಕರು, ಪುತ್ರಿ ಜೀವಾಗೆ ಸಾಕ್ಷಿ ಹೇಳಿದ್ದೇನು?
ಪಂದ್ಯ ವೀಕ್ಷಿಸಲು ಮಹೇಂದ್ರ ಸಿಂಗ್ ಧೋನಿ ಅವರ ಪೋಷಕರು ಚೆಪಾಕ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಅವರೊಟ್ಟಿಗೆ ಧೋನಿ ಪತ್ನಿ ಸಾಕ್ಷಿ ಹಾಗೂ ಪುತ್ರಿ ಜೀವಾ ಕೂಡ ಆಗಮಿಸಿದ್ದರು.

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?
ಹಾಲಿ ಐಪಿಎಲ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮಾಹಿ ಪಂದ್ಯದ ಬಳಿಕ ಯಾವ ನಿರ್ಧಾರವನ್ನೂ ಮಾಡದೇ ರಾಂಚಿಗೆ ತೆರಳಿದ್ದು, ಈ ಬಗ್ಗೆ ಸಿಎಸ್ ಕೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ನೀಡಿದೆ.

ಐಪಿಎಲ್ಗೆ ಚೆನ್ನೈ ಸ್ಟಾರ್ ಪ್ಲೇಯರ್ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!
ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

