ಕ್ರಿಕೆಟ್IPL ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಎಚ್ಚರಿಕೆ ವಹಿಸುವಂತೆ ಕ್ರಿಕೆಟ್ ಪ್ರೇಮಿಗಳಿಗೆ ಪೊಲೀಸರ ಸಲಹೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಐಪಿಎಲ್ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ನಕಲಿ ವೆಬ್ಸೈಟ್ಗಳ ಮೂಲಕ ಜನರನ್ನು ವಂಚಿಸಲಾಗಿದ್ದು ಈ ಸಂಬಂಧ ಪೊಲೀಸರು ಸೈಬರ್ ವಂಚನೆ ಪ್ರಕರಣ ದಾಖಲಿಸಿದ್ದಾರೆ.