ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯದಲ್ಲಿ, ಆಯುಷ್ ಮ್ಹಾತ್ರೆ ಅವರ ವಿಕೆಟ್ ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ದಾಖಲೆ ಬರೆದರು.