IPL2020

ಐಪಿಎಲ್‌ನಿಂದ ಆರ್‌ಸಿಬಿ ಔಟ್: ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡ ನಾಯಕ ಕೊಹ್ಲಿ
ಹಾಲಿ ಐಪಿಎಲ್ ಟೂರ್ನಿಯಲ್ಲೂ ನಿರಾಸೆ ಮೂಡಿಸಿ ಟೂರ್ನಿಯಿಂದ ನಿರ್ಗಮಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

ಎಲ್ಲರೂ ಒಂದೇ ಮನಸ್ಥಿತಿ ಹೊಂದಿರುವುದು ಅಗತ್ಯ: ವಿರಾಟ್ ಕೊಹ್ಲಿ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ನಾಳಿನ(ಶುಕ್ರವಾರ) 13ನೇ ಆವೃತ್ತಿಯ ಐಪಿಎಲ್ ಎಲಿಮಿನೇಟರ್ ಪಂದ್ಯದ ನಿಮ್ಮಿತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ,.....

ಸೂರ್ಯಕುಮಾರ್ ಯಾದವ್ ಸ್ಲೆಡ್ಜ್ ಮಾಡಿದ ಕೊಹ್ಲಿ, ಶಾಂತವಾಗಿಯೇ ದಿಟ್ಟ ಉತ್ತರ ಕೊಟ್ಟ ಕ್ರಿಕೆಟಿಗನಿಗೆ ನೆಟ್ಟಿಗರು ಫಿದಾ!
ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಮುಂಬೈ ಗೆಲುವಿಗೆ ಕಾರಣವಾದ ಸೂರ್ಯಕುಮಾರ್ ಯಾದವ್ ರನ್ನು ಸ್ಲೆಡ್ಜ್ ಮಾಡುವ ಮೂಲಕ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಭಾರತ ತಂಡಕ್ಕೆ ಮತ್ತೆ ಸೂರ್ಯ ಕುಮಾರ್ ಆಯ್ಕೆ ಇಲ್ಲ: 'ತಾಳ್ಮೆ ಇರಲಿ' ಎಂದು ಕೋಚ್ ರವಿಶಾಸ್ತ್ರಿ ಸಲಹೆ!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಸರ್ವಶ್ರೇಷ್ಠ ಪ್ರದರ್ಶನದ ಹೊರತಾಗಿಯೂ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಟೀಂ ಇಂಡಿಯಾಗೆ ಆಯ್ಕೆಯಾಗದಿರುವುದು ಹಲವರ ಅಚ್ಚರಿಗೆ ಕಾರಣವಾಗಿದ್ದು, ಇತ್ತ ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ 'ತಾಳ್ಮೆ'ಯಿಂದಿರುವಂತೆ ಸಲಹೆ ನೀಡಿದ್ದಾರೆ.

ಐಪಿಎಲ್ 2020: ಆರ್ ಸಿಬಿ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ
ಐಪಿಎಲ್ 2020 ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕಿಂಗ್ಸ್ ಎಲೆವನ್ ಪಂಜಾಬ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ಐಪಿಎಲ್ ಇತಿಹಾಸದಲ್ಲೇ ವೇಗದ ಬೌಲಿಂಗ್ ದಾಖಲೆ ಬರೆದ ನಾಟ್ರ್ಜೆ
ಡೆಲ್ಲಿ ಕ್ಯಾಪಿಟಲ್ ತಂಡದ ವೇಗಿ ಅನ್ರಿಚ್ ನಾಟ್ರ್ಜೆ ವೇಗದ ಎಸೆತ ಎಸೆದು ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದಿದ್ದಾರೆ.

ಐಪಿಎಲ್ 2020: ರಾಜಸ್ಥಾನ ವಿರುದ್ಧ ದೆಹಲಿಗೆ 13 ರನ್ ಗಳ ರೋಚಕ ಜಯ
ಐಪಿಎಲ್ 2020ಟೂರ್ನಿಯ 30ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 13 ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್ 2020: ನಿಕೋಲಸ್ ಪೂರನ್ ಬ್ಯಾಟಿಂಗ್ ಬಗ್ಗೆ ಕೆ.ಎಲ್. ರಾಹುಲ್ ಗುಣಗಾನ
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಿಕೋಲಸ್ ಪೂರನ್ ತೋರಿದ ಬ್ಯಾಟಿಂಗ್ ಪ್ರದರ್ಶನವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆ.ಎಲ್ ರಾಹುಲ್ ಶ್ಲಾಘಿಸಿದರು.

ಐಪಿಎಲ್ 2020: ಬ್ಯಾಟಿಂಗ್ ವೈಫಲ್ಯತೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಎಂಎಸ್ ಧೋನಿ
ಬ್ಯಾಟಿಂಗ್‌ನಲ್ಲಿ ಉತ್ತಮ ಆರಂಭ ಪಡೆಯದೆ ಇರುವುದು ಹಾಗೂ ಸ್ಪಿನ್ ವಿಭಾಗದ ಶಿಸ್ತಿನ ದಾಳಿಯ ಕೊರತೆಯಿಂದಾಗಿ ಹದಿಮೂರನೇ ಆವೃತ್ತಿಯ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿದ್ದೇವೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ತಿಳಿಸಿದ್ದಾರೆ.

