IPL

ಕನ್ನಡಿಗ Robin Uthappa ಗೆ ಬೆದರಿಕೆ ಹಾಕಿ ಸಹಿ ಮಾಡಿಸಿದ್ದ IPL ಫ್ರಾಂಚೈಸಿ..!
ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.

'ಯು ಆರ್ ಸ್ಟಂಪ್ಡ್': RCB Vs CSK ಪಂದ್ಯದ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಹೇಳಿದ್ದ ವ್ಯಕ್ತಿಗೆ ತಕ್ಕ ಪಾಠ ಕಲಿಸಿದ ಬೆಂಗಳೂರು ಪೊಲೀಸರು!
ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒಬ್ಬನನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮಾಜಿ ಪ್ರಿಯತಮೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಕರ್ನಾಟಕದ ಕ್ರಿಕೆಟಿಗ, ಯುವತಿಯಿಂದಲೂ ದೂರು!
ಕರ್ನಾಟಕದ ಕ್ರಿಕೆಟಿಗ ಕೆ.ಸಿ ಕಾರ್ಯಪ್ಪ (KC Cariappa) ತನ್ನ ಮಾಜಿ ಪ್ರಿಯತಮೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಯುವತಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಆಸಿಸ್ ನಾಯಕ: ಅತಿ ಹೆಚ್ಚು ಬೆಲೆಗೆ ಮಾರಾಟವಾದ ಮೊದಲ ಆಟಗಾರ ಪ್ಯಾಟ್ ಕಮಿನ್ಸ್
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದ್ದು, ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಟಗಾರನೋರ್ವ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿದ್ದಾರೆ.

ಮುಂಬೈ ಇಂಡಿಯನ್ಸ್‌ಗೆ ಪಾಂಡ್ಯ ಕ್ಯಾಪ್ಟನ್: ಘೋಷಿಸಿದ 1 ಗಂಟೆಯಲ್ಲೇ 4 ಲಕ್ಷ ಫಾಲೋವರ್ಸ್ ಕಳೆದುಕೊಂಡ ಫ್ರಾಂಚೈಸಿ!
ಮುಂಬೈ ಇಂಡಿಯನ್ಸ್ ತಂಡ 2024ರ ಐಪಿಎಲ್‌ಗೆ ತನ್ನ ನಾಯಕನನ್ನು ಬದಲಾವಣೆ ಮಾಡಿದೆ. ಮುಂದಿನ ಐಪಿಎಲ್‌ನಲ್ಲಿ ಅನುಭವಿ ರೋಹಿತ್ ಶರ್ಮ ಬದಲು, ಇತ್ತೀಚೆಗೆ ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ತಂಡ ಕೂಡಿಕೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು 2024ರ ಐಪಿಎಲ್‌ಗೆ ನಾಯಕನನ್ನಾಗಿ ಘೋಷಣೆ ಮಾಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೆ ಮೆಂಟರ್ ಆಗಿ ಮರಳಿದ ಗೌತಮ್ ಗಂಭೀರ್
2012 ಮತ್ತು 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ಟೂರ್ನಿಯಲ್ಲಿ ಗೆದ್ದಾಗ ತಂಡದ ನಾಯಕರಾಗಿದ್ದ ಗೌತಮ್ ಗಂಭೀರ್, 2024ರಲ್ಲಿ ನಡೆಯಲಿರುವ ಐಪಿಎಲ್ ಆವೃತ್ತಿಯಲ್ಲಿ ತಂಡದ ಮಾರ್ಗದರ್ಶಕರಾಗಿ ಫ್ರಾಂಚೈಸಿಗೆ ಮತ್ತೆ ಮರಳಿದ್ದಾರೆ.

ಆರ್ ಸಿಬಿ ತಂಡದಿಂದ ಕೈ ಬಿಡುವಾಗ ಒಂದೇ ಒಂದು ಮಾತು ಕೂಡ ಹೇಳಲಿಲ್ಲ: ಚಹಲ್ ಬೇಸರ
ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ತಮ್ಮನ್ನು ಕೈ ಬಿಡುವಾಗ ಒಂದೇ ಒಂದು ಕರೆಕೂಡ ಮಾಡಲಿಲ್ಲ ಎಂದು ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಚಾಂಪಿಯನ್: ಸಿಎಸ್ ಕೆ ತಂಡದ ಸಂಭ್ರಮಾಚರಣೆ ಫೋಟೋಗಳು
16ನೇ ಐಪಿಎಲ್ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿಎಸ್ ಕೆಯ ಸಂಭ್ರಮಾಚರಣೆ ಫೋಟೋಗಳು ಇಲ್ಲಿವೆ.

ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ!
ರಾಜಕೀಯ ಜಂಜಾಟಗಳ ನಡುವೆಯೂ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

