IPL

ಯುಎಇಯಲ್ಲಿ ಐಪಿಎಲ್ ಆಯೋಜನೆ: ಬ್ರಿಜೇಶ್ ಪಟೇಲ್ ಹೇಳಿದ್ದೇನು?
ಟ್ವೆಂಟಿ–20 ವಿಶ್ವಕಪ್ ಟೂರ್ನಿ ಮುಂದೂಡಿಕೆಯಾದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆಯೋಜನೆಗೆ ಹಾದಿ ಸುಗಮವಾಗಿದ್ದು, ಈ ಸಂಬಂಧ ಚಟುವಟಿಕೆಗಳು ಗರಿಗೆದರಿವೆ.

ಐಸಿಸಿ ಟಿ20 ವಿಶ್ವಕಪ್ ಮುಂದೂಡಿಕೆ ಅಧಿಕೃತ ಘೋಷಣೆ: ಐಪಿಎಲ್ ಗೆ ಹಾದಿ ಸುಗಮ
ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಈ ವರ್ಷಾಂತ್ಯದಲ್ಲಿ ನಿಗದಿಯಾಗಿದ್ದ 2020ರ ಐಸಿಸಿ ಪುರುಷರ ಟಿ20 ವಿಶ್ವ ಕಪ್ ಮುಂದೂಡಿಕೆಯಾಗಿದೆ.

ಐಪಿಎಲ್ ನಿಂದ ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ತಂಡ ಕೈ ಬಿಟ್ಟಿದ್ದ ಬಿಸಿಸಿಐಗೆ ಭಾರಿ ದಂಡ?
2012ರ ಐಪಿಎಲ್ ಟೂರ್ನಿಯಿಂದ ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ತಂಡವನ್ನು ಕೈಬಿಟ್ಟಿದ್ದ ಬಿಸಿಸಿಐಗೆ ಭಾರಿ ದಂಡ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಕೊರೋನಾ ಹೆಚ್ಚಳ, ಐಪಿಎಲ್ ಟೂರ್ನಿಗೆ ಆತಿಥ್ಯ ವಹಿಸಲು ಯುಎಇ ಸಿದ್ಧತೆ
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಅನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.

ಐಪಿಎಲ್ ಆತಿಥ್ಯ ವಹಿಸಲು ಯುಎಇ, ಶ್ರೀಲಂಕಾ ಬಳಿಕ ನ್ಯೂಜೀಲ್ಯಾಂಡ್ ಮುಂದು
ಐಪಿಎಲ್ ಆತಿಥ್ಯ ವಹಿಸಲು ಯುಎಇ, ಶ್ರೀಲಂಕಾದ ಬಳಿಕ ನ್ಯೂಜೀಲ್ಯಾಂಡ್ ಮುಂದಾಗಿದೆ ಎಂದು ಬಿಸಿಸಿಐ ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಐಪಿಎಲ್‌ಗೆ ಕಮ್ ಬ್ಯಾಕ್: ಮೂರು ತಂಡಗಳನ್ನು ಆಯ್ಕೆ ಮಾಡಿಕೊಂಡ ಶ್ರೀಶಾಂತ್
2013ರ ಇಂಡಿಯನ್ ಪ್ರೀಮಿಯರ್ ಲೀಗ್ ಫಿಕ್ಸಿಂಗ್ ಆರೋಪದಿಂದ ಸದ್ಯ ದೋಷ ಮುಕ್ತಗೊಂಡಿರುವ ಕೇರಳದ ವೇಗಿ ಎಸ್. ಶ್ರೀಶಾಂತ್ ಸ್ಪರ್ಧಾತ್ಮಕ ಕ್ರಿಕೆಟ್ ಗೆ ಮರಳಲು ಸಜ್ಜಾಗಿದ್ದಾರೆ.

ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ
ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು.

ಐಪಿಎಲ್ ಬಗ್ಗೆ ಗಂಗೂಲಿ ಹೇಳಿದ್ದು ಒಳ್ಳೆಯ ಸುದ್ದಿ: ಇರ್ಫಾನ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಬಗ್ಗೆ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರಭ್ ಗಂಗೂಲಿ ಅವರ ನೀಡಿರುವ ಹೇಳಿಕೆ ವಿಶ್ವದಾದ್ಯಂತ ಎಲ್ಲ ಕ್ರಿಕೆಟಿಗರಿಗೆ ಒಳ್ಳೆಯ ಸುದ್ದಿ ಎಂದು ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಹೇಳಿದ್ದಾರೆ.

ಜನಾಂಗೀಯ ನಿಂದನೆ: ಡರೇನ್ ಸಾಮಿ ಆರೋಪಕ್ಕೆ ಪುಷ್ಠಿ ನೀಡಿದ ಇಶಾಂತ್ ಶರ್ಮಾ ಪೋಸ್ಟ್!
ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ.

