IPL

ಮೊದಲು ಐಪಿಎಲ್ ಆಡುವುದರ ಮೇಲೆ ಗಮನ: ಡಿವಿಲಿಯರ್ಸ್‌
ಕ್ರಿಕೆಟ್

ಮೊದಲು ಐಪಿಎಲ್ ಆಡುವುದರ ಮೇಲೆ ಗಮನ: ಡಿವಿಲಿಯರ್ಸ್‌

ಕ್ರೀಡಾಲೋಕಕ್ಕೆ  ಮುಳುವಾಗಿರುವ ಕರೋನಾ ಭೀತಿಯ ನಡುವೆಯೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್‌ ನಿವೃತ್ತಿ ನಂತರ ಮತ್ತೊಮ್ಮೆ ತಂಡಕ್ಕೆ ಮರಳುತ್ತಾರಾ? ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ. 

ಖಾಲಿ ಕ್ರೀಡಾಂಗಣದಲ್ಲಿ ಐಪಿಎಲ್‌ ಆಯೋಜನೆ ಸಾಧ್ಯ: ಸುನಿಲ್ ಗವಾಸ್ಕರ್
ಕ್ರಿಕೆಟ್

ಖಾಲಿ ಕ್ರೀಡಾಂಗಣದಲ್ಲಿ ಐಪಿಎಲ್‌ ಆಯೋಜನೆ ಸಾಧ್ಯ: ಸುನಿಲ್ ಗವಾಸ್ಕರ್

ಕೊರೋನಾ ವೈರಸ್‌ ಹರಡದಂತೆ ತಡೆಯಲು ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಲಾಗಿದ್ದು, ಇದೇ ರೀತಿ ವಿಶ್ವದಾದ್ಯಂತ ವಿವಿಧ ಕ್ರೀಡಾಕೂಟಗಳನ್ನು ಮುಂದೂಡಲಾಗಿದೆ ಮತ್ತು ಕೆಲ ಕ್ರೀಡಾ ಚಟುವಟಿಕೆಗಳನ್ನು ರದ್ದು ಪಡಿಸಲಾಗಿದೆ. 

ಕೊರೊನಾ ವೈರಸ್ ನಿಂದ ಐಪಿಎಲ್, ದಕ್ಷಿಣ ಆಫ್ರಿಕಾ ಸರಣಿಗೆ ಯಾವುದೇ ಧಕ್ಕೆಯಿಲ್ಲ: ಸೌರವ್ ಗಂಗೂಲಿ 
ಕ್ರಿಕೆಟ್

ಕೊರೊನಾ ವೈರಸ್ ನಿಂದ ಐಪಿಎಲ್, ದಕ್ಷಿಣ ಆಫ್ರಿಕಾ ಸರಣಿಗೆ ಯಾವುದೇ ಧಕ್ಕೆಯಿಲ್ಲ: ಸೌರವ್ ಗಂಗೂಲಿ 

ಕೊರೊನಾ ವೈರಸ್ ನಿಂದ ಮುಂಬರುವ ಐಪಿಎಲ್ ಟಿ20 ಸರಣಿ ಪಂದ್ಯಕ್ಕೆ ಯಾವುದೇ ತೊಂದರೆಯಿಲ್ಲ,ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಗಾವಹಿಸುತ್ತಿದ್ದಾರೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ನ ಆಡಳಿತ ಮಂಡಳಿ ಅಧ್ಯಕ್ಷ ಬ್ರಜೇಶ್ ಪಟೇಲ್ ತಿಳಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ಯಶಸ್ವಿ ತಂಡವಾಗಲು ಕಾರಣಗಳಿವು
ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ಯಶಸ್ವಿ ತಂಡವಾಗಲು ಕಾರಣಗಳಿವು

ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದೇ ಇದಕ್ಕೆ ಸಾಕ್ಷಿ. ಮುಂಬೈ ಇಂಡಿಯನ್ಸ್‌ ತಂಡದ ಯಶಸ್ವಿಗೆ ಹಲವು ಕಾರಣಗಳಿವೆ

ಟಿ20 ವಿಶ್ವಕಪ್: 4ನೇ ಕ್ರಮಾಂಕಕ್ಕೆ ನಾನು ಸ್ಪರ್ಧಿ, ಐಪಿಎಲ್ ಪ್ರದರ್ಶನ ನನ್ನ ತಾಕತ್ತನ್ನು ನಿರ್ಣಯಿಸಲಿದೆ: ರೈನಾ
ಕ್ರಿಕೆಟ್

ಟಿ20 ವಿಶ್ವಕಪ್: 4ನೇ ಕ್ರಮಾಂಕಕ್ಕೆ ನಾನು ಸ್ಪರ್ಧಿ, ಐಪಿಎಲ್ ಪ್ರದರ್ಶನ ನನ್ನ ತಾಕತ್ತನ್ನು ನಿರ್ಣಯಿಸಲಿದೆ: ರೈನಾ

ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ದೂರ ಉಳಿದಿರುವ ಸುರೇಶ್ ರೈನಾ ಸದ್ಯ ಐಪಿಎಲ್ ಗಾಗಿ ಅಭ್ಯಾಸದಲ್ಲಿ ನಿರತರಾಗಿದ್ದು ನಾನು ಸಹ ಭಾರತದ ತಂಡದ 4 ಕ್ರಮಾಂಕದ ಮೇಲೆ ಕಣ್ಣೀಟ್ಟಿದ್ದೇನೆ. ಐಪಿಎಲ್ ನಲ್ಲಿನ ನನ್ನ ಪ್ರದರ್ಶನ...

ಆರ್‌ಸಿಬಿ ತಂಡ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ, ಎಬಿಡಿಯನ್ನೆ ನೆಚ್ಚಿಕೊಳ್ಳುವಂತಿಲ್ಲ: ಮೊಯಿನ್ ಅಲಿ
ಕ್ರಿಕೆಟ್

ಆರ್‌ಸಿಬಿ ತಂಡ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ, ಎಬಿಡಿಯನ್ನೆ ನೆಚ್ಚಿಕೊಳ್ಳುವಂತಿಲ್ಲ: ಮೊಯಿನ್ ಅಲಿ

ಅಭಿಮಾನಿಗಳು ಮಾತ್ರ ಈ ಸಲ ಕಪ್ ನಮ್ದೆ ಅಂತಾ ಪ್ರತಿ ಐಪಿಎಲ್ ವೇಳೆಯೂ ಹೇಳುತ್ತಾ ಬರುತ್ತಿದ್ದಾರೆ. ಆದರೆ 12 ಆವೃತ್ತಿ ಕಳೆದರು ಬೆಂಗಳೂರು ತಂಡ ಮಾತ್ರ ಚಾಂಪಿಯನ್ ಆಗಿಲ್ಲ. ಈ ಬಗ್ಗೆ ಮಾತನಾಡಿರುವ ಮೋಹಿನ್ ಅಲಿ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ ಮತ್ತು ಎಬಿಡಿಯನ್ನೇ ನೆಚ್ಚಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು, ಖರ್ಚಾಗ್ತಿದ್ದ ಹಣವನ್ನು ಸೇನೆಗೆ ನೀಡಲು ಮುಂದಾದ ದಾದಾ
ಕ್ರಿಕೆಟ್

ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು, ಖರ್ಚಾಗ್ತಿದ್ದ ಹಣವನ್ನು ಸೇನೆಗೆ ನೀಡಲು ಮುಂದಾದ ದಾದಾ

ಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ನಂತರ ಉತ್ಸಾಹ, ಚುರುಕುನಿಂದ ಕಾರ್ಯ ನಿರ್ವಹಿಸುತ್ತಿದ್ದು, ಅನೇಕ ಸುಧಾರಣೆಗಳಿಗೆ ಮುಂದಾಗಿದ್ದಾರೆ.

ಪಾಕ್‌ಗೆ ಬರಲು ಶ್ರೀಲಂಕಾ ಆಟಗಾರರು ಹಿಂದೇಟು ಹಾಕಲು ಐಪಿಎಲ್ ಕಾರಣ: ಭಾರತವನ್ನು ದೂಷಿಸಿದ ಆಫ್ರಿದಿ, ವಿಡಿಯೋ!
ಕ್ರಿಕೆಟ್

ಪಾಕ್‌ಗೆ ಬರಲು ಶ್ರೀಲಂಕಾ ಆಟಗಾರರು ಹಿಂದೇಟು ಹಾಕಲು ಐಪಿಎಲ್ ಕಾರಣ: ಭಾರತವನ್ನು ದೂಷಿಸಿದ ಆಫ್ರಿದಿ, ವಿಡಿಯೋ!

ಶ್ರೀಲಂಕಾದ ಹಿರಿಯ ಆಟಗಾರರು ಪಾಕ್ ಪ್ರವಾಸ ಕೈಗೊಳ್ಳದಿರುವ ನಿರ್ಧಾರದ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದ ಪಾಕ್ ಸಚಿವನ ಬಳಿಕ ಇದೀಗ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಹ ಭಾರತದ ವಿರುದ್ಧ ಕಿಡಿಕಾರಿದ್ದಾರೆ.

ಕೊಹ್ಲಿ ನಾಯಕತ್ವದಿಂದ ಆರ್‌ಸಿಬಿಗೆ ಮುಕ್ತಿ ಸಿಗುತ್ತಾ? ನೂತನ ಟೀಂ ನಿರ್ದೇಶಕ ಹೇಸನ್ ಹೇಳೋದೇನು?
ಕ್ರಿಕೆಟ್

ಕೊಹ್ಲಿ ನಾಯಕತ್ವದಿಂದ ಆರ್‌ಸಿಬಿಗೆ ಮುಕ್ತಿ ಸಿಗುತ್ತಾ? ನೂತನ ಟೀಂ ನಿರ್ದೇಶಕ ಹೇಸನ್ ಹೇಳೋದೇನು?

ಈ ಸಲ ಕಪ್ ನಮ್ದೆ, ಮುಂದಿನ ಸಲ ಕಪ್ ನಮ್ದೆ ಅಂತಾ ಅಭಿಮಾನಿಗಳು ಕನಸು ಕಾಣುತ್ತಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಏಳು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ.