IPL

ಐಪಿಎಲ್: ನಮ್ಮ ಮೆಟ್ರೋ ರೈಲು ಸಂಚಾರ ವೇಳೆ ವಿಸ್ತರಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರು ರಾತ್ರಿಗಳ ಐಪಿಎಲ್ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ರೈಲುಗಳ ವೇಳಾಪಟ್ಟಿಯನ್ನು ವಿಸ್ತರಿಸಲು ನಿರ್ಧರಿಸಿದೆ.

ಮುಂಬೈ: ಐಪಿಎಲ್ ಪಂದ್ಯ ವೀಕ್ಷಿಸಲು ತಾಯಿ ಬಿಡಲಿಲ್ಲ ಎಂದು ನೇಣಿಗೆ ಶರಣಾದ ಬಾಲಕ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ವೀಕ್ಷಿಸಲು ತಾಯಿ ಬಿಡಲಿಲ್ಲ ಎಂದು ಕೋಪಗೊಂಡ 18 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ...

ಕಾವೇರಿ ನಿರ್ವಹಣಾ ಮಂಡಳಿ ವಿವಾದ: ಚೆನ್ನೈನಲ್ಲಿ ಐಪಿಎಲ್ ವಿರೋಧಿಸಿ ಪ್ರತಿಭಟನೆ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯ ವಿರೋಧಿಸಿ ವಿವಿಧ ಸಂಘಟನೆಯ....

ಚೆನ್ನೈನಿಂದ ಐಪಿಎಲ್ ಕ್ರಿಕೆಟ್ ಮ್ಯಾಚ್ ಸ್ಥಳಾಂತರವಿಲ್ಲ; ರಾಜೀವ್ ಶುಕ್ಲಾ ಸ್ಪಷ್ಟನೆ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಏ.10 ರಂದು ನಿಗದಿತ ಸಮಯ ಹಾಗೂ ಸ್ಥಳದಲ್ಲಿಯೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ...

ಐಪಿಎಲ್ 2018: ಬೆಂಗಳೂರನ್ನು ಮಣಿಸಿದ ಕೋಲ್ಕತ್ತಾಗೆ ನಾಲ್ಕು ವಿಕೆಟ್ ಜಯ
ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದ ರಾಯಲ್ ಛಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತ ನೈಟ್ ರೈಡರ್ಸ್ ಐಪಿಎಲ್ ಪಂದ್ಯದಲ್ಲಿ ಬೆಂಗಳೂರಿನ ವಿರುದ್ಧ ಕೋಲ್ಕತ್ತಾ ನಾಲ್ಕು ವಿಕೆಟ್ ಗಳಿಂದ ಜಯ ಸಾಧಿಸಿದೆ.

ಕಾವೇರಿ ಪ್ರತಿಭಟನೆ ನಡುವೆ ಐಪಿಎಲ್ ಆಯೋಜನೆ ಮುಜುಗರದ ಸಂಗತಿ - ರಜನಿಕಾಂತ್
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡಿನ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಮುಜುಗರದ ಸಂಗತಿಯಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಕೆಲವೇ ವರ್ಷಗಳಲ್ಲಿ ಐಪಿಎಲ್ ಹಿಂದಿಕ್ಕಲಿದೆ ಪಿಎಸ್ಎಲ್ ಎಂದು ಹೇಳಿ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಆಫ್ರಿದಿ
ಕೆಲವೇ ವರ್ಷಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಅನ್ನು ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್) ಹಿಂದಿಕ್ಕಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಹೇಳಿದ್ದಾರೆ...

ದೆಹಲಿ ಡೇರ್'ಡೆವಿಲ್ಸ್ ಸಿಇಒ ಭೇಟಿಯಾದ ಶಮಿ ಪತ್ನಿ: ಐಪಿಎಲ್'ನಿಂದ ಪತಿಯನ್ನು ದೂರವಿಡುವಂತೆ ಮನವಿ
ದೆಹಲಿ ಡೇರ್ ಡೆವಿಲ್ಸ್ ಸಿಇಒ ಅವರನ್ನು ಭೇಟಿಯಾಗಿರುವ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಅವರು, ತಮ್ಮ ಪತಿಯನ್ನು ಐಪಿಎಲ್ ನಿಂದ ದೂರವಿಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

'ಈ ಸಲ ಕಪ್ ನಮ್ದೆ': ಬೆಂಗಳೂರಿನಲ್ಲಿ ವೈರಲ್ ಆಗಿದೆ ಹೊಸ ಸ್ಲೋಗನ್
ಹ್ಯಾಶ್ ಟ್ಯಾಗ್ ಈಸಲ ಕಪ್ ನಮ್ದೆ ಎಂಬ ಸ್ಲೋಗನ್, ಯೂ ಟ್ಯೂಬ್, ಫಸ್ ಬುಕ್, ಇನ್ ಸ್ಟಾಗ್ರಾಮ್ ಸ್ನ್ಯಾಪ್ ಚಾಟ್, ಡಬ್ ಸ್ಮ್ಯಾಶ್ ಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ...

