IPL

ಐಪಿಎಲ್‌ನಲ್ಲಿ ಅತಿಹೆಚ್ಚು ಹ್ಯಾಟ್ರಿಕ್ ವಿಕೆಟ್ ಸರದಾರ; ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ದಂತಕಥೆ
ಐಪಿಎಲ್‌ನಲ್ಲಿ ಮಿಶ್ರಾ ಅವರು ಆಡಿರುವ 162 ಪಂದ್ಯಗಳಲ್ಲಿ, 7.37ರ ಎಕಾನಮಿ ದರದಲ್ಲಿ 174 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೂರ್ನಮೆಂಟ್ ಇತಿಹಾಸದಲ್ಲಿ ಏಳನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

'ಚೆಪಾಕ್‌ನಲ್ಲಿ ಆಡಲು ಇಷ್ಟ': ಎಂಎಸ್ ಧೋನಿಯನ್ನು ಕೊಂಡಾಡಿದ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಡೆವಾಲ್ಡ್ ಬ್ರೆವಿಸ್
ಬ್ರೆವಿಸ್ ಈಗ CSK ಯಲ್ಲಿನ ತಮ್ಮ ಸಮಯ, MS ಧೋನಿಯೊಂದಿಗಿನ ತಮ್ಮ ಬಾಂಧವ್ಯ, IPL ನಲ್ಲಿ ಆಡುವುದರಿಂದ ತಾವು ಕಲಿತದ್ದು ಸೇರಿದಂತೆ ಹಲವು ವಿಚಾರಗಳನ್ನು ಇದೀಗ ಹಂಚಿಕೊಂಡಿದ್ದಾರೆ.

'ಸತ್ಯ ಹಂಚಿಕೊಂಡೆ': ವಿಡಿಯೋ ರಿಲೀಸ್ ಮಾಡಿದ್ದನ್ನು ಸಮರ್ಥಿಸಿಕೊಂಡ ಲಲಿತ್ ಮೋದಿ
ಮೊಹಾಲಿಯಲ್ಲಿ ನಡೆದ 2008ನೇ ಆವೃತ್ತಿಯಲ್ಲಿ ಆಗ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹರ್ಭಜನ್ ಸಿಂಗ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದ ನಂತರ ಶ್ರೀಶಾಂತ್‌ಗೆ ಕಪಾಳಮೋಕ್ಷ ಮಾಡಿದ್ದರು.

18 ವರ್ಷಗಳ ಹಳೆಯ ವಿಡಿಯೋ ರಿಲೀಸ್ ಮಾಡಿದ ಲಲಿತ್ ಮೋದಿ; ಅಮಾನವೀಯ ನಡೆ ಎಂದ ಶ್ರೀಶಾಂತ್ ಪತ್ನಿ
ಪಂದ್ಯದ ನಂತರದ ಹ್ಯಾಂಡ್‌ಶೇಕ್ ಸಮಯದಲ್ಲಿ ಹರ್ಭಜನ್ ಸಿಂಗ್ ವೇಗಿಗೆ ಕಪಾಳಮೋಕ್ಷ ಮಾಡಿದ್ದರು. ಆಗ ಹರ್ಭಜನ್ ಮುಂಬೈ ತಂಡದ ನಾಯಕರಾಗಿದ್ದರು ಮತ್ತು ಅವರ ತಂಡವು ಪಂಜಾಬ್ ವಿರುದ್ಧ 66 ರನ್‌ಗಳ ಸೋಲನ್ನು ಎದುರಿಸಿತ್ತು.

RCB ಮಾರಾಟದ ವದಂತಿ: 'ಅವರು ಮೂರ್ಖರಾಗುತ್ತಿದ್ದರು...'; ಕಾಲ್ತುಳಿತ ಸಂಭವಿಸಿದ್ದು ದುರದೃಷ್ಟಕರ- ಲಲಿತ್ ಮೋದಿ
18 ವರ್ಷಗಳ ಭಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವವನ್ನು ವೀಕ್ಷಿಸಲು ಸುಮಾರು 3 ಲಕ್ಷ ಜನರು ಸೇರಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು.

IPL: 18 ವರ್ಷಗಳ ಬಳಿಕ Harbhajan Singh-Sreesanth ಕಪಾಳಮೋಕ್ಷ Video ಬಿಡುಗಡೆ; Lalit Modi ಹೇಳಿದ್ದೇನು?
2008ರಲ್ಲಿ ನಡೆದಿದ್ದ ಭಾರತದ ಮೊಟ್ಟ ಮೊದಲ ಐಪಿಎಲ್ ಟೂರ್ನಿಯಲ್ಲಿ ನಡಿದ್ದ ಕಪಾಳಮೋಕ್ಷ ಪ್ರಕರಣದ ವಿಡಿಯೋವನ್ನು ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ (Lalit Modi) ಬರೊಬ್ಬರಿ 18 ವರ್ಷಗಳ ಬಳಿಕ ಕೊನೆಗೂ ಬಿಡುಗಡೆ ಮಾಡಿದ್ದಾರೆ.

IPL ಗೆ ರವಿಚಂದ್ರನ್ ಅಶ್ವಿನ್ ಗುಡ್ ಬೈ: ಅನುಭವಿ ಆಫ್ ಸ್ಪಿನ್ನರ್ ಹೇಳಿದ್ದೇನು?
ರವಿಚಂದ್ರನ್ ಅಶ್ವಿನ್ ಅವರು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಈ ಘೋಷಣೆ ಮಾಡಿದ್ದಾರೆ.

RCB ಗಾಗಿ ಆಡುವ, ವಿರಾಟ್ ಕೊಹ್ಲಿ ಜೊತೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳುವ ಆಸೆ: ಆರ್ಯವೀರ್ ಸೆಹ್ವಾಗ್
ತಂದೆ ವೀರೇಂದ್ರ ಸೆಹ್ವಾಗ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದರೂ, ಆರ್ಯವೀರ್ ತಮ್ಮ ಸ್ಪಷ್ಟ ಗುರಿಗಳನ್ನು ಹೊಂದಿದ್ದಾರೆ.

IPL: ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ ದಿನವೇ ಐಪಿಎಲ್ ತೊರೆಯುತ್ತೇನೆ; RCB ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ!
ಐಪಿಎಲ್ ಹೊರತುಪಡಿಸಿ, ಕೊಹ್ಲಿ ಏಕದಿನ ಅಂತರರಾಷ್ಟ್ರೀಯ (ODI) ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. 2024 ರಲ್ಲಿ T20 ವಿಶ್ವಕಪ್ ಗೆದ್ದ ನಂತರ ಅವರು ಮೊದಲು T20I ಗಳಿಂದ ನಿವೃತ್ತರಾದರು.

