ಕ್ರಿಕೆಟ್ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!
ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ.