ರಾಜ್ಯಬೆಂಗಳೂರು ನಗರದಲ್ಲಿ ಸಂಚಾರ ಪಾಸ್ ವಿತರಣೆ: ಯಾರಿಗೆಲ್ಲಾ ಪಾಸ್ ಲಭ್ಯ ಗೊತ್ತಾ?
ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದ್ದು, ಈ ಅವಧಿಯಲ್ಲಿ ಅತ್ಯಗತ್ಯ ಸೇವೆಗಳಿಗಾಗಿ ಶ್ರಮಿಸುತ್ತಿರುವ ಸಿಬ್ಬಂದಿಗೆ ಸಂಚಾರ ಪಾಸ್ ನೀಡಲು ಕರ್ನಾಟಕ ಪೊಲೀಸ್ ಇಲಾಖೆ ನಿರ್ಧರಿಸಿದೆ.