ರಾಜ್ಯIPS ಅಧಿಕಾರಿಗೆ ಬೆದರಿಕೆ: ಎಚ್ಡಿ ಕುಮಾರಸ್ವಾಮಿ, ನಿಖಿಲ್ ವಿರುದ್ಧ FIR; ದೂರು ಹಾಸ್ಯಾಸ್ಪದ ಎಂದ ಕೇಂದ್ರ ಸಚಿವ
ಎಡಿಜಿಪಿ ಚಂದ್ರಶೇಖರ್ (ADGP Chandrashekar) ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.