ರಾಜ್ಯಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮತ್ತೆ ಡಿ. ರೂಪಾ ಫೋಸ್ಟ್!
ಮೈಸೂರು ಎಟಿಐನಿಂದ ರೋಹಿಣಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋದ ಸರ್ಕಾರಿ ಸಾಮಾನುಗಳು ಡಿಸಿ ಮನೆಯಲ್ಲಿ ಕೂಡಾ ಇಲ್ಲ, ಎಲ್ಲಿ ಹೋದವು ಎಂಬುದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ? ಎಂದು ಪ್ರಶ್ನಿಸಿದ್ದಾರೆ.