ರಾಜ್ಯRCB vs CSK: ಐಪಿಎಲ್ ಪಂದ್ಯ ವೀಕ್ಷಣೆ ವೇಳೆ ಐಪಿಎಸ್ ಅಧಿಕಾರಿ ಮಕ್ಕಳಿಗೆ ಲೈಂಗಿಕ ಕಿರುಕುಳ, FIR ದಾಖಲು
ಘಟನೆಯಲ್ಲಿ ಭಾಗಿಯಾಗಿರುವ ಶಂಕಿತರಲ್ಲಿ ಒಬ್ಬರು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯಾಗಿದ್ದಾರೆ. ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.