IPS officers transfer

ರೂಪಾ ಡಿ ಸೇರಿ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; 19 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ...

ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

