ರಾಜ್ಯರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಜಾ ಕೋರಿ ಐಪಿಎಸ್ ರೂಪಾ ಮೌದ್ಗಿಲ್ ಹೈಕೋರ್ಟ್ ಮೊರೆ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾ ಮಾಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.