IPS vs IAS

ಐಪಿಎಸ್ vs ಐಎಎಸ್: ಮುಖ್ಯ ಕಾರ್ಯದರ್ಶಿಗೆ ರೋಹಿಣಿ ದೂರು ಬೆನ್ನಲ್ಲೇ ಸ್ಕ್ರೀನ್ಶಾಟ್ ಸಮೇತ ರೂಪಾ ದೂರು!
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಬೆಳಗ್ಗೆ ದೂರು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರೂ ಸಹ ದಾಖಲೆಗಳ ಸಮೇತ ಪ್ರತಿ ದೂರು ಸಲ್ಲಿಸಿದ್ದಾರೆ.

ಐಪಿಎಸ್ vs ಐಎಎಸ್: ಡಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು; ದೂರಿನಲ್ಲಿ ಏನಿದೆ..?
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

