IPS
ಸುಲಿಗೆ ಪ್ರಕರಣ: IPS ಅಧಿಕಾರಿ ಶ್ರೀನಾಥ್ ಜೋಶಿ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ
ಕಳೆದ ತಿಂಗಳು ಕೊನೆಯಲ್ಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಲೋಕಾಯುಕ್ತರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ತನಿಖಾ ವರದಿಯನ್ನು ಲಗತ್ತಿಸಿ, ಜೋಶಿ ವಿರುದ್ಧದ ಸಂಪೂರ್ಣ ಆರೋಪಪಟ್ಟಿಯ ವಿವರ ಸಲ್ಲಿಸಿದ್ದಾರೆ.

ರಾಜ್ಯ ಪೊಲೀಸ್ ಪಡೆಯ ಪೂರ್ಣಾವಧಿ ಮುಖ್ಯಸ್ಥರನ್ನಾಗಿ MA Saleem ನೇಮಕ; ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಐಎಎಸ್‌ನಲ್ಲಿ 1,365, ಐಪಿಎಸ್‌ನಲ್ಲಿ 703 ಹುದ್ದೆಗಳು ಖಾಲಿಯಿವೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ
ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ (ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ.

ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳು ವೈರಲ್: ಹಲವರಿಂದ ಆಕ್ರೋಶ; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಸ್ಪಷ್ಟನೆ
ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿ ಫೋಟೋಗಳನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ?: ರೂಪಾ ಮೌದ್ಗಿಲ್ ಪ್ರಶ್ನೆ
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ: ನಾಲ್ವರು ಒಡಹುಟ್ಟಿದವರು ಈಗ ಐಎಎಸ್-ಐಪಿಎಸ್ ಅಧಿಕಾರಿಗಳು!
ಬಡತನದಲ್ಲೇ ಬೆಳೆದ ಉತ್ತರ ಪ್ರದೇಶದ ಲಾಲ್‌ಗಂಜ್‌ನ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರು ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದೀಗ ಅವರೆಲ್ಲರೂ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿದ್ದಾರೆ.

ರಾಜ್ಯದ 26 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ಹುದ್ದೆಗೆ ಬಡ್ತಿ
ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದ ರಾಜ್ಯದ 26 ಪೊಲೀಸ್ ಅಧೀಕ್ಷಕರಿಗೆ ಸೇವಾ ಹಿರಿತನ ಆಧಾರದ ಮೇಲೆ ಐಪಿಎಸ್ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.

ಅರುಣಾಚಲ ಪ್ರದೇಶದ ಐಪಿಎಸ್ ಆಕಾಂಕ್ಷಿಗಳಿಗೆ ಕನಿಷ್ಠ ಎತ್ತರ ನಿಯಮಾವಳಿಯಲ್ಲಿ ವಿನಾಯಿತಿ ಕೊಡಿ: ಕೇಂದ್ರಕ್ಕೆ ಬಿಜೆಪಿ ಸಂಸದ ಮನವಿ
ಅರುಣಾಚಲ ಪ್ರದೇಶದ ಅಭ್ಯರ್ಥಿಗಳಿಗೆ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಸೇರಲು ಅನುಕೂಲವಾಗುವಂತೆ ಕನಿಷ್ಠ ಎತ್ತರ ಮಿತಿಯನ್ನು ಸಡಿಲಿಸುವಂತೆ ಬಿಜೆಪಿ ಲೋಕಸಭಾ ಸಂಸದ ತಪೀರ್ ಗಾವೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಚರಣ್ ರೆಡ್ಡಿ ನಿಧನ
ಸಿಐಡಿ ಎಡಿಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ(56) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

