Iqbal Hussain

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ
ಇಕ್ಬಾಲ್ ಹುಸೇನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!
ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಇಂದು ಪ್ರತಿಕ್ರಿಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹುಸೇನ್ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಸ್ಸಾಂ ಚುನಾವಣೆ ಸಂಬಂಧ AICC ಸಭೆಗೆ ಡಿಕೆಶಿ ದೆಹಲಿಗೆ ತೆರಳುತ್ತಿದ್ದಾರೆ, ನಾಯಕತ್ವ ಕುರಿತು ಗೊಂದಲ ಬೇಡ: ಸಿಎಂ ಸಿದ್ದರಾಮಯ್ಯ; Video
ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ.

Watch | ಜನವರಿ 6 ರಂದು ಸಿಎಂ ಆಗಿ ಡಿಕೆಶಿ ಪ್ರಮಾಣ: ಯತೀಂದ್ರಗೆ ಇಕ್ಬಾಲ್ 'ಗೂಗ್ಲಿ'!

ಇಕ್ಬಾಲ್ ಹುಸೇನ್ ಮಾತು ನಂಬಬೇಡಿ, ಅವನಿಗೆ ಮಾತಾಡೋ ಚಟ: 'ಮಾನಸಪುತ್ರ'ನ ವಿರುದ್ಧ ಡಿಕೆಶಿ ಸಿಡಿಮಿಡಿ
ಡಿಕೆ ಶಿವಕುಮಾರ್ ಅವರ ಆಪ್ತ ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಜನವರಿ 6 ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

Watch | ಬೆಳಗಾವಿ ಡಿನ್ನರ್ ಪಾಲಿಟಿಕ್ಸ್! ಇಕ್ಬಾಲ್ ಹುಸೇನ್, ಜಮೀರ್ ಹೇಳಿದ್ದಿಷ್ಟು...

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿ.ಕೆ ಶಿವಕುಮಾರ್ CM: ಶಾಸಕ ಇಕ್ಬಾಲ್ ಹುಸೇನ್; Video
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.

ನಾವು ಮಾತನಾಡಿದ್ರೆ 'ಬಲಾತ್ಕಾರ', ಅವರು ಹೇಳಿದ್ರೆ 'ಚಮತ್ಕಾರ': ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅಪಸ್ವರ!
ಮುಖ್ಯಮಂತ್ರಿ ಬದಲಾವಣೆ ಕುರಿತು ಸೋಮವಾರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸಿ ಇಕ್ಬಾಲ್ ಈ ಹೇಳಿಕೆ ನೀಡಿದ್ದಾರೆ.

ಕುರ್ಚಿ ಕದನ: ಡಿ.ಕೆ ಶಿವಕುಮಾರ್ CM ಆಗುವುದು 200 ಪರ್ಸೆಂಟ್ ಖಚಿತ; ದೆಹಲಿಯಿಂದ ವಾಪಾಸಾದ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ
ಎಲ್ಲ ಸಿಹಿ ಸುದ್ದಿಯೇ ಆಗುತ್ತದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವು ನಾಲ್ಕೈದು ಜನ ನಾಯಕರ ನಡುವಿನ ಖಾಸಗಿ ವಿಷಯವಾಗಿದ್ದು, ಹೈಕಮಾಂಡ್‌ನ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.

