ಸಿನಿಮಾ ಸುದ್ದಿರಾಜಿ ಮಾಡಿಕೊಂಡು ಪ್ರಕರಣ ಇತ್ಯರ್ಥ ಮಾಡಿಕೊಳ್ಳಿ: ಸೈಫ್ ಗೆ ನ್ಯಾಯಾಲಯ ಸಲಹೆ
ಬಾಲಿವುಡ್ ನಟ ಸೈಫ್ ಅಲಿಖಾನ್ ಅನಿವಾಸಿ ಭಾರತೀಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣ ಸಂಬಂಧ ಇಬ್ಬರು ವ್ಯಕ್ತಿಗಳು ರಾಜಿ ಮಾಡಿಕೊಳ್ಳುವಂತೆ ಸಲಹೆ ನೀಡಿದೆ...