ವಿದೇಶಕೊನೆಗೂ 131 ದಿನಗಳ ನಂತರ ಇರಾನ್ ಸರ್ವೋಚ್ಛ ನಾಯಕ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ..
ಇಸ್ರೇಲ್ ವಾಯುದಾಳಿ ನಡೆಸಬಹುದು ಎಂಬ ಆತಂಕದಲ್ಲಿ ಇರಾನ್ ಅಂತ್ಯಕ್ರಿಯೆಯನ್ನು ಮುಂದೂಡುತ್ತಾ ಬಂದಿತ್ತು. ಇದೀಗ ಶಾಂತಿ ಒಪ್ಪಂದ ಮಾತುಕತೆಗಳು ನಡೆಯುತ್ತಿರುವುದರಿಂದ ಜೂನ್ 9ಕ್ಕೆ ಅಂತ್ಯಕ್ರಿಯೆಗೆ ದಿನಾಂಕ ಘೋಷಿಸಿದೆ.