ವಿದೇಶIsraeli Strike: ಯೆಮೆನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಇರಾನ್ ಬೆಂಬಲಿತ ಹೌತಿ ಪ್ರಧಾನಿ, ಹಲವು ಸಚಿವರ ಹತ್ಯೆ!
ಸನಾದಲ್ಲಿ ಗುರುವಾರ ನಡೆದ ದಾಳಿಯಲ್ಲಿ ಹಲವಾರು ಮಂತ್ರಿಗಳೊಂದಿಗೆ ಅಹ್ಮದ್ ಅಲ್-ರಹ್ವಿ ಕೊಲ್ಲಲ್ಪಟ್ಟರು ಎಂದು ಬಂಡುಕೋರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇತರ ಸಚಿವರು ಮತ್ತು ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.