ವಿದೇಶಮಧ್ಯಪ್ರಾಚ್ಯ ಸಂಘರ್ಷ: ತೀವ್ರಗೊಂಡ ಇಂಧನ ಬಿಕ್ಕಟ್ಟು, ಅಮೆರಿಕ ದೂಷಿಸಿದ ಇರಾನ್!
ಇರಾನ್ ನ ವಿದೇಶಾಂಗ ಸಚಿವ ಸೆಯದ್ ಅಬ್ಬಾಸ್ ಅರಾಘ್ಚಿ ಹಾಗೂ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ನಡುವೆ ಮಂಗಳವಾರ ರಾತ್ರಿ ನಡೆದ ದೂರವಾಣಿ ಸಂಭಾಷಣೆಯ ವಿವರಗಳನ್ನು ಬುಧವಾರ ಹಂಚಿಕೊಂಡಿರುವ ಇರಾನ್ನ ವಿದೇಶಾಂಗ ಸಚಿವಾಲಯ ಈ ಹೇಳಿಕೆ ನೀಡಿದೆ.