ವಿದೇಶಸೌದಿ ವಾಯುನೆಲೆ ಮೇಲೆ ಕ್ಷಿಪಣಿ, ಡ್ರೋನ್ ದಾಳಿ: ಅಮೆರಿಕದ AWACS ವಿಮಾನ ಹೊಡೆದುರುಳಿಸಿದ್ದೇವೆ ಎಂದ ಇರಾನ್!
ಇರಾನ್ನ ಪ್ರೆಸ್ ಟಿವಿ ಹೊಸದಾಗಿ ಬಿಡುಗಡೆ ಮಾಡಿರುವ ಫೋಟೋಗಳಲ್ಲಿ ಮುಂಭಾಗದ ತುದಿ ಹಾನಿಗೊಳಗಾಗಿರುವ ವಿಮಾನವನ್ನು ತೋರಿಸುತ್ತದೆ. ಆರು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು 29 ಡ್ರೋನ್ ಗಳೊಂದಿಗೆ ದಾಳಿಯಾಗಿರುವುದಾಗಿ ವರದಿಯಾಗಿದೆ.