Iran Conflict

ಟ್ರಂಪ್ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಶೇ. 10 ರಷ್ಟು ದಿಢೀರ್ ಏರಿಕೆ!
ಮುಂಬರುವ ವಾರಗಳಲ್ಲಿ ಯುಎಸ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲು ಯೋಚಿಸಿದೆ ಎಂದು ಅವರು ಹೇಳಿದರು. ಅಮೆರಿಕದ ಕಚ್ಚಾ ತೈಲದ ಬೆಲೆ ಶೇ. 10 ರಷ್ಟು ಏರಿಕೆಯೊಂದಿಗೆ ಪ್ರತಿ ಬ್ಯಾರೆಲ್ ದರ 110 ಡಾಲರ್ ಗೆ ಏರಿಕೆಯಾಗಿದೆ.

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!
ಇರಾನ್‌ನೊಂದಿಗಿನ ಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿರಿಸಲು ತಮ್ಮ ಯುದ್ಧ ನೌಕೆಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!
ಪಶ್ಚಿಮ ಏಷ್ಯಾದಲ್ಲಿ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಕಾರಿಡಾರ್‌ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದರಿಂದ ಭಾರತೀಯ ನೌಕಾಪಡೆಯ ಯುದ್ಧನೌಕೆ ಓಮನ್ ಕೊಲ್ಲಿಗೆ ತೆರಳಿವೆ.

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ; ಭಾರತ ಮೂಲದ ಇಬ್ಬರು ಸಾವು
ಈ ಕುರಿತು ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಮಹಾಜನ್ ಅವರು ಮಾಹಿತಿ ನೀಡಿದ್ದು, ಸಫೇಸಿಯಾ ವಿಷ್ಣು ಅವರ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

'ಇರಾನ್ ದೇಶದ ಬೆಳವಣಿಗೆಗಳು ನಮಗೆ ಗಂಭೀರ ಆತಂಕ ವಿಷಯ; ಮಾನವೀಯ ನೆಲೆಯಲ್ಲಿ IRIS Lavan ಡಾಕಿಂಗ್‌ಗೆ ಅನುಮತಿ': ಎಸ್ ಜೈಶಂಕರ್; Video
ಫೆಬ್ರವರಿ 20ರಂದು ಭಾರತ ಸರ್ಕಾರ ಪ್ರಕಟಿಸಿದ ಹೇಳಿಕೆಯಲ್ಲಿ ಕೂಡ ಘರ್ಷಣೆಯಲ್ಲಿ ಸಂಬಂಧಪಟ್ಟವರೆಲ್ಲರೂ ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.

LPG Price Hike: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ 60 ರೂ ಏರಿಕೆ
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ಮಾರ್ಚ್ 7, ಶನಿವಾರದಿಂದ ಹೆಚ್ಚಿಸಲಾಗಿದೆ.

ಮಧ್ಯಪ್ರಾಚ್ಯ ಸಂಘರ್ಷ: 'ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ'- Donald Trump
ಸಂಘರ್ಷ ಇಂದು ಆರನೇ ದಿನಕ್ಕೆ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಟ್ರಂಪ್ ಈ ಹೇಳಿಕೆ ನೀಡಿದರು. ಶ್ರೀಲಂಕಾ ಕರಾವಳಿಯ ಬಳಿ ಅಮೆರಿಕದ ಜಲಾಂತರ್ಗಾಮಿ ನೌಕೆ ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ್ದು, ಮಧ್ಯಪ್ರಾಚ್ಯದಲ್ಲಿ ಹೊಸ ಸ್ಫೋಟಗಳು ಸಂಭವಿಸಿವೆ.

Iran conflict: ರಿಯಾದ್ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ
ರಿಯಾದ್‌ನ ಡಿಪ್ಲೊಮ್ಯಾಟಿಕ್ ಕ್ವಾರ್ಟರ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಎರಡು ಆತ್ಮಹತ್ಯಾ ಡ್ರೋನ್ ಗಳು (UAVs) ದಾಳಿ ನಡೆಸಿವೆ.

Iran Conflict: ದೇಶ ತೊರೆಯಲು Passport ಸಿಗದೆ ಭಾರತೀಯ ವಿದ್ಯಾರ್ಥಿಗಳ ಪರದಾಟ; ಪೋಷಕರ ಆತಂಕ
ಇರಾನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆ ಮತ್ತು ಕೆಲ ವಿಶ್ವವಿದ್ಯಾಲಯಗಳು ಪಾಸ್‌ಪೋರ್ಟ್ ಹಿಂತಿರುಗಿಸಲು ನಿರಾಕರಿಸುತ್ತಿರುವ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

