ವಿದೇಶಹಾರ್ಮುಜ್ ಜಲಸಂಧಿಯಲ್ಲಿ ಭಯಾನಕ ದಾಳಿ: ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಇರಾನ್ ನೌಕಪಡೆ! Video ನೋಡಿ...
ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್ಸಿ ಫ್ರಾನ್ಸೆಸ್ಕಾ ಎಂಬ ಹಡಗುಗಳನ್ನು ಇರಾನ್ ನೌಕಪಡೆ ಸಿಬ್ಬಂದಿ ತಡೆದು ವಶಕ್ಕೆ ಪಡೆದಿರುವ ವಿಡಿಯೋಗಳನ್ನು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಬಿಡುಗಡೆ ಮಾಡಿದೆ.