ದೇಶಇರಾನ್-ಇಸ್ರೇಲ್ ಕದನ ವಿರಾಮ ಸ್ವಾಗತಿಸಿದ ಭಾರತ
"ಒಟ್ಟಾರೆ ಮತ್ತು ನಿರಂತರ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯ ನಿರೀಕ್ಷೆಗಳ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದರೂ, ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತು ಅದನ್ನು ಜಾರಿಗೆ ತರುವಲ್ಲಿ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರದ ವರದಿಗಳನ್ನು ನಾವು ಸ್ವಾಗತಿಸುತ್ತೇವೆ" ಎಂದು ಹೇಳಿದೆ.