Iran Israel Conflict

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)
ಈ ಹಿಂದಿನ ಎರಡು ವಿಶ್ವಯುದ್ಧಗಳಲ್ಲಿ ಜಗತ್ತು ವಸಾಹತುಶಾಹಿ ವ್ಯವಸ್ಥೆಯಲ್ಲಿತ್ತು. ಹೀಗಾಗಿ ಇಂಗ್ಲೆಂಡಿನಂಥ ಪಾಶ್ಚಾತ್ಯ ಶಕ್ತಿಗೆ ತನ್ನ ಪರವಾಗಿ ಹೋರಾಡುವುದಕ್ಕೆ ಹಾಗೂ ಸಾಯುವುದಕ್ಕೆ ಜನಬಲವಿತ್ತು. ಆದರೆ ಈಗ...

Watch | ಮೋದಿ ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ! ಪ್ರಿಯಾಂಕ್ ಖರ್ಗೆ ವಾಗ್ದಾಳಿ

Watch | ಇರಾನ್: 150 ಕ್ಕೂ ಹೆಚ್ಚು ಶಾಲಾ ಬಾಲಕಿಯರ ಸಾಮೂಹಿಕ ಅಂತ್ಯಸಂಸ್ಕಾರ; ಜನಸಾಗರ

Watch | ಭಾರತ-ದುಬೈ ವಿಮಾನ ಸೇವೆ ಪುನರಾರಂಭ; 'ಭಯಾನಕ'ತೆ ಬಿಚ್ಚಿಟ್ಟ ಪ್ರಯಾಣಿಕರು!

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್: MLC ಭೋಜೇಗೌಡ, ಪಿವಿ ಸಿಂಧು ಸೇರಿ 213 ಮಂದಿ ಸುರಕ್ಷಿತವಾಗಿ ಬೆಂಗಳೂರಿಗೆ
ಮೂರು ದಿನಗಳ ಕಾಲ ಆತಂಕದಲ್ಲಿಯೇ ದಿನ ದೂಡಿದ್ದ ಪ್ರಯಾಣಿಕರು, ಸೋಮವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಬಂದಿಳಿದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

Iran conflict: ರಿಯಾದ್ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ
ರಿಯಾದ್‌ನ ಡಿಪ್ಲೊಮ್ಯಾಟಿಕ್ ಕ್ವಾರ್ಟರ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಎರಡು ಆತ್ಮಹತ್ಯಾ ಡ್ರೋನ್ ಗಳು (UAVs) ದಾಳಿ ನಡೆಸಿವೆ.

Watch | ಇರಾನ್ ಕ್ಷಿಪಣಿ ದಾಳಿಯ ನಂತರ ದುಬೈನಲ್ಲಿ ಪರಿಸ್ಥಿತಿ ಹೇಗಿದೆ?


