ದೇಶಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.