Iran-Israel war

West Asia Conflict: ಅಮೆರಿಕದ 15 ಅಂಶಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್‌ ಸ್ವೀಕರಿಸಿದೆ- ಪಾಕಿಸ್ತಾನ
ವಿದೇಶ

West Asia Conflict: ಅಮೆರಿಕದ 15 ಅಂಶಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್‌ ಸ್ವೀಕರಿಸಿದೆ- ಪಾಕಿಸ್ತಾನ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ದಾಳಿಗೆ ತಾತ್ಕಾಲಿಕ ವಿರಾಮ ಘೋಷಿಸಿ, ಮಾತುಕತೆಗೆ ಟೆಹ್ರಾನ್‌ಗೆ ಕರೆ ನೀಡಿದ್ದಾರೆ.

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ
ದೇಶ

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ

ಈಮಧ್ಯೆ, ಇರಾನ್‌ನ ಸೇನೆಯು ಅಮೆರಿಕದ ರಾಜತಾಂತ್ರಿಕ ಪ್ರಯತ್ನವನ್ನು ಅಪಹಾಸ್ಯ ಮಾಡಿದೆ ಮತ್ತು ಇಸ್ರೇಲ್ ಮತ್ತು ಕೊಲ್ಲಿ ಪ್ರದೇಶದ ಮೇಲೆ ಹೆಚ್ಚಿನ ದಾಳಿಗಳನ್ನು ಪ್ರಾರಂಭಿಸಿದೆ.

ಐದು ದಿನ ಯುದ್ಧ ನಿಲ್ಲಿಸುವುದಾಗಿ ಹೇಳಿದ ಅಮೆರಿಕ; ಇತ್ತ ಇರಾನ್‌ನ 50 ಸ್ಥಳಗಳ ಮೇಲೆ ಇಸ್ರೇಲ್ ದಾಳಿ!
ವಿದೇಶ

ಐದು ದಿನ ಯುದ್ಧ ನಿಲ್ಲಿಸುವುದಾಗಿ ಹೇಳಿದ ಅಮೆರಿಕ; ಇತ್ತ ಇರಾನ್‌ನ 50 ಸ್ಥಳಗಳ ಮೇಲೆ ಇಸ್ರೇಲ್ ದಾಳಿ!

X ನಲ್ಲಿನ ಪೋಸ್ಟ್‌ನಲ್ಲಿ ಇಸ್ರೇಲ್ ರಕ್ಷಣಾ ಪಡೆಗಳು, ಆಪರೇಷನ್ ರೋರಿಂಗ್ ಲಯನ್ ಪ್ರಾರಂಭವಾದಾಗಿನಿಂದ ಇರಾನ್‌ನಾದ್ಯಂತ 3000ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ ಎಂದು ತಿಳಿಸಿವೆ.

West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ದೇಶ

West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಇಂಧನ, ರಸಗೊಬ್ಬರಗಳು, ರಾಷ್ಟ್ರೀಯ ಭದ್ರತೆ ಮತ್ತು ಭಾರತದಲ್ಲಿನ ಇತರ ಕ್ಷೇತ್ರಗಳ ಮೇಲೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ತನ್ನ ಪ್ರಜೆಗಳ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು.

ಟೆಹ್ರಾನ್ ಮೇಲೆ ಐದು ದಿನ ದಾಳಿ ಸ್ಥಗಿತ: 'ಅಮೆರಿಕದ ಹಿಂಜರಿಕೆಗೆ ಸಾಕ್ಷಿ'; ಡೊನಾಲ್ಡ್ ಟ್ರಂಪ್ ಕಾಲೆಳೆದ ಇರಾನ್ ಮಾಧ್ಯಮಗಳು!
ವಿದೇಶ

ಟೆಹ್ರಾನ್ ಮೇಲೆ ಐದು ದಿನ ದಾಳಿ ಸ್ಥಗಿತ: 'ಅಮೆರಿಕದ ಹಿಂಜರಿಕೆಗೆ ಸಾಕ್ಷಿ'; ಡೊನಾಲ್ಡ್ ಟ್ರಂಪ್ ಕಾಲೆಳೆದ ಇರಾನ್ ಮಾಧ್ಯಮಗಳು!

ಇರಾನ್‌ನ ವಿಶ್ವಾಸಾರ್ಹ ಮಿಲಿಟರಿ ಬೆದರಿಕೆಗಳು ಮತ್ತು ಅಮೆರಿಕ ಮತ್ತು ಪಶ್ಚಿಮದಲ್ಲಿ ಹೆಚ್ಚುತ್ತಿರುವ ಆರ್ಥಿಕ ಒತ್ತಡಗಳಿಂದಾಗಿ ಟ್ರಂಪ್ ದಾಳಿಯ ಪ್ರಸ್ತಾಪವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

Iran-Israel War: ಹಾರ್ಮುಜ್ ಜಲಸಂಧಿ ದಾಟಲು ಎರಡು ಭಾರತೀಯ ಎಲ್‌ಪಿಜಿ ಟ್ಯಾಂಕರ್‌ಗಳು ಸಜ್ಜು!
ವಿದೇಶ

Iran-Israel War: ಹಾರ್ಮುಜ್ ಜಲಸಂಧಿ ದಾಟಲು ಎರಡು ಭಾರತೀಯ ಎಲ್‌ಪಿಜಿ ಟ್ಯಾಂಕರ್‌ಗಳು ಸಜ್ಜು!

ಇರಾನ್ ಮೇಲೆ ಯುಎಸ್-ಇಸ್ರೇಲ್ ದಾಳಿ ನಂತರ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಪ್ರಾರಂಭವಾದಾಗ ಹಾರ್ಮುಜ್ ಜಲಸಂಧಿಯಲ್ಲಿ 28 ಭಾರತೀಯ ಹಡಗುಗಳು ಸಿಲುಕಿದ್ದವು.

Iran-Israel war: ಇರಾನ್‌ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ
ವಿದೇಶ

Iran-Israel war: ಇರಾನ್‌ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ

ಯುನೈಟೆಡ್ ಅರಬ್ ಎಮಿರೇಟ್ಸ್ ಕರಾವಳಿಯ ಬಳಿ ಒಂದು ಹಡಗು ಬೆಂಕಿಗಾಹುತಿಯಾಗಿದ್ದು, ಕತಾರ್ ಸಮೀಪ ಮತ್ತೊಂದು ಹಡಗು ಹಾನಿಗೊಳಗಾಗಿದೆ.

Iran-Israel War: ಇಸ್ರೇಲ್‌ನ ಮೊಸಾದ್‌ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪ; ವ್ಯಕ್ತಿಯನ್ನು ಗಲ್ಲಿಗೇರಿಸಿದ ಇರಾನ್!
ವಿದೇಶ

Iran-Israel War: ಇಸ್ರೇಲ್‌ನ ಮೊಸಾದ್‌ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪ; ವ್ಯಕ್ತಿಯನ್ನು ಗಲ್ಲಿಗೇರಿಸಿದ ಇರಾನ್!

ಆತ ಇಸ್ರೇಲ್‌ನ ಮೊಸಾದ್‌ಗೆ 'ಸೂಕ್ಷ್ಮ ಸ್ಥಳಗಳ ಚಿತ್ರಗಳು ಮತ್ತು ಮಾಹಿತಿಯನ್ನು ಒದಗಿಸಿದ್ದಾರೆ' ಎಂದು ಆರೋಪಿಸಲಾಗಿದೆ.

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!
ವಿದೇಶ

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

ಮಂಗಳವಾರ ಬಿಡುಗಡೆಯಾದ ಇತ್ತೀಚಿನ ವಿಡಿಯೋದಲ್ಲಿ, ನೆತನ್ಯಾಹು ಹಕಬೀ ಅವರೊಂದಿಗೆ ನಡೆದುಕೊಂಡು ಮಾತನಾಡುತ್ತಿರುವುದು ಕಂಡುಬರುತ್ತದೆ.