Iran-Israel war
Iran-Israel War: ಇರಾನ್, ಲೆಬನಾನ್, ಪಶ್ಚಿಮ ಏಷ್ಯಾದ ಇತರ ದೇಶಗಳಿಗೆ ಟೆಹ್ರಾನ್ ಪರಮಾಪ್ತ ಚೀನಾದಿಂದ ಮಾನವೀಯ ನೆರವು
'ಈಗ ನಡೆಯುತ್ತಿರುವ ಸಂಘರ್ಷವು ಇರಾನ್ ಮತ್ತು ಇತರ ಪ್ರಾದೇಶಿಕ ದೇಶಗಳ ಜನರ ಮೇಲೆ ಮಾನವೀಯ ವಿಪತ್ತುಗಳನ್ನು ಉಂಟುಮಾಡಿದೆ. ಚೀನಾ ಈ ಸಂಬಂಧಿತ ದೇಶಗಳ ಜನರ ಮೇಲೆ ಆಳವಾದ ಸಹಾನುಭೂತಿ ಹೊಂದಿದೆ' ಎಂದು ಲಿನ್ ಹೇಳಿದರು.

ಸದ್ಯಕ್ಕೆ ನನ್ನ ಮನೆಯಲ್ಲಿ LPG ಕೊರತೆಯಿಲ್ಲ, ಪತ್ನಿ ಟ್ವಿಂಕಲ್ ಖನ್ನಾ ಈಗಾಗಲೇ '2 ಎಲೆಕ್ಟ್ರಿಕ್ ಸ್ಟೌವ್' ಖರೀದಿಸಿದ್ದಾರೆ: ಅಕ್ಷಯ್ ಕುಮಾರ್
ಭೂತ್ ಬಂಗ್ಲಾ ಜೊತೆಗೆ, ಅಕ್ಷಯ್ ಕುಮಾರ್ ರೋಹಿತ್ ಶೆಟ್ಟಿ ನಿರ್ದೇಶನದ ಗೋಲ್ಮಾಲ್ 5 ನಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ.

ನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ದಾಳಿ; ಇರಾನ್ ಹೇಳಿಕೆ
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಆಕ್ರೋಶಗೊಂಡಿದೆ. ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇರಾನ್ ಇಸ್ರೇಲ್ ಪ್ರಧಾನಿ ಕಚೇರಿಯನ್ನೇ ಗುರಿಯಾಗಿಸಿಕೊಂಡಿದೆ.

ಈ ಮತಾಂಧರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!
ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಈ ದಾಳಿಗಳಲ್ಲಿ ಇರಾನ್‌ನ ಅನೇಕ ಪ್ರದೇಶಗಳು ಈಗಾಗಲೇ ಸಂಪೂರ್ಣವಾಗಿ ನಾಶವಾಗಿವೆ. ಮತ್ತೊಂದೆಡೆ, ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿಸಿದೆ.

ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.

ದುಬೈ ವಿಮಾನ ನಿಲ್ದಾಣ ಬಂದ್: ಬಳ್ಳಾರಿ ಶಾಸಕ ಭರತ್ ರೆಡ್ಡಿ ಸೇರಿ 50ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟದಲ್ಲಿ; Video
ನಾವು ಮುಂಚಿತವಾಗಿ ಒಳಗೆ ಪ್ರವೇಶಿಸಿದ್ದರೆ ವಸತಿ ವ್ಯವಸ್ಥೆ ಸಾಧ್ಯವಾಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದರು. ಇದೀಗ ನಾವು ಹೊರಗಡೆ ನಿಂತುಕೊಂಡಿದ್ದೇವೆ. ಎಲ್ಲಿಯೂ ಹೋಗಲು ಸಾಧ್ಯವಾಗುತ್ತಿಲ್ಲ.

Iran-Israel war: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ; ವಿಮಾನ ಸೌಲಭ್ಯಕ್ಕೆ ಮನವಿ
ನಾಗರಿಕರ ಸಂಚಾರ ಮೊಟಕು, ವಾಯುಗಡಿ ನಿರ್ಬಂಧದಿಂದ ಅಲ್ಲಿನ ಭಾರತೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಯುದ್ಧ ಪರಿಸ್ಥಿತಿ ಪರಿಣಾಮವು ದುಬೈ ಸೇರಿ ಪಶ್ಚಿಮ ಏಷ್ಯಾದ ದೇಶಗಳ ಮೇಲೂ ಬಿದ್ದಿದೆ.

Iran-Israel war: ಭಾರತ ಇರಾನ್ ರಾಷ್ಟ್ರಕ್ಕೆ ಬೆಂಬಲ ವ್ಯಕ್ತಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ
ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಅಮೆರಿಕಾ ಇಸ್ರೇಲ್ ಪರ ಮಧ್ಯ ಪ್ರವೇಶಿಸಿ ಯುದ್ಧಕ್ಕೆ ಇಳಿದಿದೆ. ವಿಶ್ವದಾದ್ಯಂತ ಯುದ್ಧ ನಡೆದರೆ ಪ್ರಪಂಚದಲ್ಲಿ ಅಶಾಂತಿ ಸೃಷ್ಠಿಯಾಗುತ್ತದೆ.

Iran-Israel war: ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ
ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ.

