Iran-Isreal War

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಕೂಡಲೇ ಇರಾನ್ ತೊರೆಯಿರಿ; ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ!
ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯ ನಾಗರಿಕರು ಇರಾನ್ಗೆ ಯಾವುದೇ ರೀತಿಯ ಪ್ರಯಾಣ ಕೈಗೊಳ್ಳಬಾರದು. ಈಗಾಗಲೇ ಇರಾನ್ನಲ್ಲಿ ಇರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯಬೇಕು.

ಅಮೆರಿಕ ಪರ ನಿಲ್ಲುವ ಪಾಕಿಸ್ತಾನಕ್ಕೆ ಟೆಹ್ರಾನ್-ವಾಷಿಂಗ್ಟನ್ ನಡುವೆ ಮಧ್ಯಸ್ಥಿಕೆ ವಹಿಸಲು ಯೋಗ್ಯತೆಯೇ ಇಲ್ಲ: ಇರಾನ್
ಇಸ್ಲಾಮಾಬಾದ್ ಈಗಾಗಲೇ ವಾಷಿಂಗ್ಟನ್ನೊಂದಿಗೆ ತುಂಬಾ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಇರಾನ್ ಮತ್ತು ಅಮೆರಿಕ ನಡುವೆ ಪರಿಣಾಮಕಾರಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸೂಚಿಸಿದ್ದಾರೆ.

'ಈಗಾಗಲೇ ತೆರೆದಿದ್ದ ಹಾರ್ಮುಜ್ ಜಲಸಂಧಿ ತೆರೆಯಲು ಯುದ್ಧ': ಇಸ್ರೇಲ್-ಅಮೆರಿಕ ಕುರಿತು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಅಣಕು
ವಿಶ್ವದ ಅತ್ಯಂತ ನಿರ್ಣಾಯಕ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಮಧ್ಯಪ್ರಾಚ್ಯ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದೆ.

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ
ಅಮೆರಿಕಾ ಸೇನೆ ಬಳಸುವ ತಾಣಗಳು ತಮ್ಮ ಪಕ್ಕದ ದೇಶಗಳಲ್ಲಿದ್ದು, ಅಲ್ಲಿಂದಲೇ ದಾಳಿಗಳು ನಡೆಯುತ್ತಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಇರಾನ್ ಹೇಳಿದ್ದು, ನಮ್ಮ ಹಾಗೂ ಅಮೆರಿಕಾ, ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ನೆರೆ ರಾಷ್ಟ್ರಗಳು ಹಸ್ತಕ್ಷೇಪ ಮಾಡಬಾರದು.

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!
ಸೌದಿ ಅರೇಬಿಯಾದಲ್ಲಿರುವ ಪ್ರಿನ್ಸ್ ಸುಲ್ತಾನ್ ಏರ್ಬೇಸ್ ನೆಲದಲ್ಲಿದ್ದ ಅಮೆರಿಕದ ವಾಯುಪಡೆಯ 5 ಟ್ಯಾಂಕರ್ ವಿಮಾನಗಳು ಇರಾನ್ ನಡೆಸಿದ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಏರಿಕೆ ಭೀತಿ; ಪೆಟ್ರೋಲ್ ಬಂಕ್ ಗಳಿಗೆ ಮುಗಿಬಿದ್ದ ಜನ..!
ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜನರು ಹೆಚ್ಚುವರಿ ಪೆಟ್ರೋಲ್ ಸಂಗ್ರಹಕ್ಕೆ ಪೆಟ್ರೋಲ್ ಬಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲಿತ್ತಿರುವ ಬೆಳವಣಿಗೆಗಳು ಕಂಡು ಬಂದಿದೆ.

Iran-Israel war: ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ವಿಮಾನ ರದ್ದು, ಸಂಕಷ್ಟದಲ್ಲಿ ಪ್ರಯಾಣಿಕರು
ಮಾರ್ಚ್ 1ರಂದು ಬೆಂಗಳೂರಿಗೆ ಆಗಮಿಸಬೇಕಿದ್ದ 18 ವಿಮಾನಗಳು ಹಾಗೂ ನಿರ್ಗಮಿಸಬೇಕಿದ್ದ 19 ವಿಮಾನಗಳು ರದ್ದಾಗಿದ್ದು, ಪರಿಣಾಮ ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ ಮತ್ತು ದೋಹಾ ಕಡೆಗೆ ಪ್ರಯಾಣಿಸುತ್ತಿದ್ದವರಿಗೆ ಭಾರಿ ತೊಂದರೆ ಉಂಟಾಗಿದೆ.

ನಮ್ಮ ಶಾಸಕ ಭರತ್ ರೆಡ್ಡಿ ಸೇರಿ ಹಲವರು ದುಬೈನಲ್ಲಿ ಸಿಲುಕಿದ್ದಾರೆ, ರಕ್ಷಣೆಗೆ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಆಗ್ರಹ
ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ನ ಶಾಲೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, 80ಕ್ಕೂ ಹೆಚ್ಚು ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಸರಿಯಲ್ಲ.

Iran-Israel war: 12 ದಿನಗಳ ಯುದ್ಧ ಕೊನೆಗೂ ಅಂತ್ಯ; ಕದನ ವಿರಾಮ ಖಚಿತಪಡಿಸಿದ ಇರಾನ್; ಮತ್ತೆ ಉಲ್ಲಂಘಿಸಿದಂತೆ ಟ್ರಂಪ್ ಸೂಚನೆ
ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವಿನ ಯುದ್ಧ ಕೊನೆಗೂ ಮುಕ್ತಾಯವಾಗಿದ್ದು, ಉಭಯ ದೇಶಗಳ ನಡುವೆ ಕದನ ವಿರಾಮ ಜಾರಿಗೆ ಬಂದಿದೆ ಎಂದು ಟೆಹ್ರಾನ್ ಖಚಿತಪಡಿಸಿದೆ.

