Iran-Isreal War

Iran-Israel war: ಟ್ರಂಪ್ 'ಕದನ ವಿರಾಮ' ಹೇಳಿಕೆ ಲೆಕ್ಕಿಸದ ಇರಾನ್; ಇಸ್ರೇಲ್ ಮೇಲಿನ ದಾಳಿ ತೀವ್ರ, ಕ್ಷಿಪಣಿ ದಾಳಿಗೆ ಮೂವರು ಸಾವು
ಇಸ್ರೇಲ್ ಮತ್ತು ಇರಾನ್ ಮಧ್ಯೆ ತಾತ್ಕಾಲಿಕ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ನಿಮಿಷಗಳಲ್ಲಿಯೇ ಈ ದಾಳಿ ನಡೆದಿದೆ.

'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!
ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.

ದೊಡ್ಡ ತಪ್ಪು ಮಾಡಿದ್ದೀರಿ: ಅಮೆರಿಕಾ ಹೆಸರೆತ್ತದೆ ಇರಾನ್ ಸುಪ್ರೀಂ ನಾಯಕ ಖಮೇನಿ ಪ್ರತೀಕಾರದ ಪ್ರತಿಜ್ಞೆ!
ನಿನ್ನಯಷ್ಟೇ ಅಮೆರಿಕಾ ಇರಾನ್ ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ದಾಳಿ ನಡೆಸಿತ್ತು. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿತ್ತು.

'ಇದು ನಮ್ಮ ಜೀವನದ ಕೊನೆಯ ರಾತ್ರಿ ಎಂದು ನಾವು ಭಾವಿಸಿದ್ದೆವು': ಇರಾನ್ ಯುದ್ಧದ ಭೀಕರತೆ ಬಿಚ್ಚಿಟ್ಟ ರಾಜ್ಯದ ವಿದ್ಯಾರ್ಥಿಗಳು
ಗೌರಿಬಿದನೂರು ತಾಲೂಕಿನ ಅಲೀಪುರದಿಂದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳು ಇರಾನ್ ದೇಶಕ್ಕೆ ತೆರಳಿದ್ದರು. ಯುದ್ದದಿಂದಾಗಿ ಅವರು ಇರಾನ್ ದೇಶದ ಟೆಹ್ರಾನ್ ಬಳಿ ಸಿಲುಕಿಕೊಂಡಿದ್ದರು.

3 ಪರಮಾಣು ನೆಲೆಗಳ ನಾಶ: ದಾಳಿ 'ಸಮಯ, ಸ್ವರೂಪ, ಪ್ರಮಾಣ' ನಿರ್ಧರಿಸುತ್ತೇವೆ; ಅಮೆರಿಕಾ ವಿರುದ್ಧ ಇರಾನ್ ಪ್ರತಿಕಾರದ ಶಪಥ!
ನಿನ್ನೆಯಷ್ಟೇ ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಎಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು.

ಇರಾನ್ ಪರಮಾಣು ನೆಲೆಗಳ ಮೇಲೆ ದಾಳಿ: "ಆಡಳಿತ ಬದಲಾವಣೆ" ಸುಳಿವು ನೀಡಿದ ಟ್ರಂಪ್; MIGA ಯೋಜನೆ ಪ್ರಸ್ತಾಪ
ಇರಾನ್ ಮೇಲೆ 'ಆಪರೇಷನ್ ಮಿಡ್‌ನೈಟ್ ಹ್ಯಾಮರ್' ಯಶಸ್ವಿ ಕಾರ್ಯಾಚರಣೆಯ ಬಳಿಕ ಅಮೆರಿಕದ ಬಿ-2 ಯುದ್ಧ ವಿಮಾನಗಳು ಸುರಕ್ಷಿತವಾಗಿ ಮಿಸ್ಸೋರಿಯಲ್ಲಿ ಬಂದಿಳಿವೆ.

ಇರಾನ್ ಅಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ನಿಯಂತ್ರಣ ತಪ್ಪಬಹುದು; ವಿಶ್ವಸಂಸ್ಥೆ ಎಚ್ಚರಿಕೆ
ಇರಾನ್ ವಿರುದ್ಧ ಅಮೆರಿಕಾ ಬಲಪ್ರಯೋಗ ತೀವ್ರ ಆಘಾತ ತಂದಿದೆ. ಈಗಾಗಲೇ ಸಂಘರ್ಷದಲ್ಲಿರುವ ಪ್ರದೇಶದಲ್ಲಿ ಈ ಬೆಳವಣಿಗೆ ಪರಿಸ್ಥಿತಿ ನಿಯಂತ್ರಣ ತಪ್ಪುವಂತೆ ಮಾಡಲಿದೆ.

Israel-Iran War: ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ಗೂ ಡೋಂಟ್ ಕೇರ್; ಇರಾನ್ ಶರಣಾಗಲ್ಲ ಎಂದ ಖಮೇನಿ!
ಯಾವುದೇ ಮಿಲಿಟರಿ ಹಸ್ತಕ್ಷೇಪವು ನಿಸ್ಸಂದೇಹವಾಗಿ ಸರಿಪಡಿಸಲಾಗದ ಹಾನಿಗೆ ಕಾರಣವಾಗುತ್ತದೆ ಎಂಬುದನ್ನು ಅಮೆರಿಕನ್ನರು ತಿಳಿದಿರಬೇಕು

Iran-Israel War ನಡುವೆ ಇಸ್ರೇಲ್ ಮೆಗಾ ಬೇಟೆ: ಅಬ್ದುಲ್-ಮಲಿಕ್ ಸೇರಿ Houthi ಉಗ್ರ ಸಂಘಟನೆ ಪ್ರಮುಖ ನಾಯಕರೇ ಉಡೀಸ್?
ಯೆಮೆನ್ ರಾಜಧಾನಿ ಸನಾದಲ್ಲಿ ಹಿರಿಯ ಹೌತಿ ನಾಯಕರ ರಹಸ್ಯ ಸಭೆ ನಡೆಯುತ್ತಿದ್ದ ಮನೆ ಮೇಲೆ ಇಸ್ರೇಲ್ (Iran-Israel War) ವಾಯುದಾಳಿ ನಡೆಸಿದ್ದು ದಾಳಿಯಲ್ಲಿ ಪ್ರಮುಖ ನಾಯಕರೇ ಹತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ.

