ಸಿನಿಮಾ ಸುದ್ದಿಇರಾನ್-ಇಸ್ರೇಲ್ ಯುದ್ಧ: ಅಬುಧಾಬಿ ಏರ್ಪೋರ್ಟ್ನಲ್ಲಿ ಡ್ರೋನ್ ಪ್ರತಾಪ್ ಲಾಕ್; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
ಡ್ರೋನ್ ಪ್ರತಾಪ್ ಅವರು ಸದ್ಯ ಈಚೆಗೆ ದುಬೈಗೆ ಹೋಗಿದ್ದರು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಫೆ.28ರಂದು ಅವರು ಬೆಂಗಳೂರಿಗೆ ವಾಪಸಾಗಬೇಕಿತ್ತು. ಅಷ್ಟರೊಳಗೆ ಯುದ್ಧದ ಕರಿನೆರಳು ಆವರಿಸಿಕೊಂಡಿತ್ತು.