ವಿದೇಶಅಣ್ವಸ್ತ್ರ ಕೇಂದ್ರಗಳ ಮೇಲೆ ದಾಳಿ: ಅಮೆರಿಕಾ ಎಚ್ಚರಿಕೆಗೆ ಬಗ್ಗದ ಇರಾನ್; ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಮಿಸೈಲ್ಗಳ ಸುರಿಮಳೆ; 23ಕ್ಕೂ ಹೆಚ್ಚು ಜನರಿಗೆ ಗಾಯ..!
ಅಮೆರಿಕ ದಾಳಿ ಬಳಿಕ ಇರಾನ್ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ.