ವಿದೇಶಇರಾನ್ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ; ಮೂವರು ಪ್ರಜೆಗಳ ಮೇಲೂ ನಿರ್ಬಂಧ..!
ಇರಾನ್ಗೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ವಹಿವಾಟು ಹಾಗೂ ಖರೀದಿ ಜಾಲದಲ್ಲಿ ಭಾಗಿಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.